ಮಂಡ್ಯ:ಸಕ್ಕರೆ ನಾಡು ಮಂಡ್ಯದಲ್ಲಿ ಮಹಿಳೆಯೊಬ್ಬರ ಕತ್ತುಕೊಯ್ದು ಕೊಲೆ ಮಾಡಿರುವ ಭಯಾನಕ ಘಟನೆ ದಂಡುಪಾಳ್ಯ ಗ್ಯಾಂಗ್​ ಮಾದರಿಯ ಕೊಲೆಯನ್ನು ನೆನಪಿಸುವಂತಿದೆ.
ಶ್ರೀರಂಗಪಟ್ಟಣದ ಲಾಡ್ಜ್ ಒಂದರಲ್ಲಿ ಘಟನೆ ನಡೆದಿದೆ. ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಡಿಯೊಂದು ಲಾಡ್ಜ್​ಗೆ ಆಗಮಿಸಿತ್ತು. ಜತೆಗಿದ್ದ ಮಹಿಳೆಯನ್ನು ಆಗಂತುಕನೊಬ್ಬ ರಾತ್ರಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆ.ಇದನ್ನೂ ಓದಿ:ಒಂದು ಗಂಟೆಗೆ ಒಂದು ಲಕ್ಷ ರೂ. ಕೇಳಿದ ನಟಿ ಶ್ರುತಿ ಹಾಸನ್​…!
ಜೋಡಿ ಇದ್ದ ರೂಮಿನಿಂದ ರಕ್ತ ಹೊರ ಬರುತ್ತಿದ್ದುದ್ದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಕತ್ತು ಕೂಯ್ದು ಆಗಂತುಕ ಚಾಕುವನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾನೆ. ಮಹಿಳೆಯ ಶವ ಬೋರಲಾಗಿ ಮೈಮೇಲೆ ಬಟ್ಟೆಯೇ ಇಲ್ಲದ ಸ್ಥಿತಿಯಲ್ಲಿ ಬಿದ್ದಿರುವಂತೆ ಪತ್ತೆಯಾಗಿದೆ.
ಈ ಘಟನೆಯಿಂದ ಶ್ರೀರಂಗಪಟ್ಟಣ ಜನತೆ ಬೆಚ್ಚಿಬಿದ್ದಿದೆ. ಮೃತಳ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಶ್ರೀರಂಗಪಟ್ಟಣ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾ ನಂತರವಷ್ಟೇ ಪ್ರಕರಣದ ಅಸಲಿಯತ್ತು ಬಯಲಾಗಲಿದೆ.(ದಿಗ್ವಿಜಯ ನ್ಯೂಸ್​)ಇದನ್ನೂ ಓದಿ:ಮಹಿಳಾ ಅಕೌಂಟ್ಸ್ ಸೂಪರಿಂಡೆಂಟ್ ಕಿರುಕುಳಕ್ಕೆ ಬೇಸತ್ತು ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ
VIDEO| ಕೆಲ ಖದೀಮರಲ್ಲೂ ದೊಡ್ಡ ಮನಸ್ಸಿದೆ ಎಂಬುದಕ್ಕೆ ಈ ವಿಡಿಯೋನೇ ಸಾಕ್ಷಿ: ನೋಡ್ದಿದ್ರೆ ನಿಮಗೇ ನಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − six =
Remember me
