ಹುಬ್ಬಳ್ಳಿ:ಅತ್ತಿಗೆಯ ಕುತ್ತಿಗೆಗೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಲ್ಲದೆ, ಆರೋಪಿ ಮೈದುನ ಪರಾರಿಯಾಗಿ ತಲೆಮರೆಸಿಕೊಂಡಿರುವ ಪ್ರಕರಣ ನಡೆದಿದೆ. ಧಾರವಾಡ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದ ನಿವಾಸಿ ಸುನಂದಾ ಮೆಣಸಿನಕಾಯಿ (40) ಕೊಲೆಗೀಡಾದ ಮಹಿಳೆ. ಈಕೆಯನ್ನು ಮೈದುನನೇ ಕೊಲೆ ಮಾಡಿದ್ದಾನೆ. ಮನೆಯಲ್ಲಿ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಕತ್ತಿಯಿಂದ ಕುತ್ತಿಗೆ ಮೇಲೆ ಹಲ್ಲೆ ಮಾಡಿದ ಪರಿಣಾಮವಾಗಿ ಕತ್ತು ಕತ್ತರಿಸಿ ಹೋಗಿ ಗಂಭೀರ ಗಾಯವಾಗಿದೆ. ಹಲ್ಲೆಯ ತೀವ್ರತೆಗೆ ಸುನಂದಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಯಿ ಮೇಲೆ ಹಲ್ಲೆ ಮಾಡಿ ಜಗಳಕ್ಕೆ ಬಂದಿದ್ದಕ್ಕೆ ತಂದೆಯನ್ನೇ ಬರ್ಬರವಾಗಿ ಕೊಂದ ಮಗ!
ನಟ ಧ್ರುವ ಸರ್ಜಾ ಪತ್ನಿಗೆ ಅದ್ಧೂರಿ ಸೀಮಂತ; ಕುಟುಂಬಸ್ಥರು, ಆಪ್ತರು ಭಾಗಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
