ಕೊಡಗು:ಮಹಿಳೆಯೊಬ್ಬಳಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಈ ಕೊಲೆ ನಡೆದಿದೆ. ಸೋಮವಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಾಹಿರಾ (43) ಕೊಲೆಗೀಡಾದ ಮಹಿಳೆ. ಬೊಳ್ಳು ಎಂಬುದಾಗಿಯೂ ಕರೆಯಲ್ಪಡುತ್ತಿರುವ ಪೂವಯ್ಯ (42) ಎಂಬಾತನೇ ಕೊಲೆ ಆರೋಪಿ. ಶಾಹಿರಾ ಹಾಗೂ ಪೂವಯ್ಯ ಪರಿಚಿತರಾಗಿದ್ದು, ಹಲವು ವರ್ಷಗಳಿಂದ ಪರಸ್ಪರ ಬಲ್ಲರು ಎಂಬುದು ತಿಳಿದುಬಂದಿದೆ.
ಈ ಕೊಲೆಗೆ ಕಾರಣ ಏನು ಎಂಬ ಕುರಿತು ನಿಖರವಾದ ಮಾಹಿತಿ ಇನ್ನೂ ಖಚಿತಪಟ್ಟಿಲ್ಲ. ಆದರೆ ಶಾಹಿರಾ ಮನೆಯಲ್ಲಿ ಬೇರೊಬ್ಬ ವ್ಯಕ್ತಿ ಇದ್ದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ದೇವಸ್ಥಾನಗಳ ಬಳಿ ಇರುವ ಎಲ್ಲ ಮಸೀದಿಗಳನ್ನು ತೆರವುಗೊಳಿಸಿ: ಸಚಿವರ ಹೇಳಿಕೆ..

ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eight =
Remember me
