ಚಿಕ್ಕಮಗಳೂರು :ಮೂರು ತಿಂಗಳ ಹಿಂದಷ್ಟೇ ಮದುಮಗಳಾಗಿ ವೈವಾಹಿಕ ಜೀವನ ಆರಂಭಿಸಿದ್ದ ಯುವತಿಯೊಬ್ಬಳು ಮಸಣದ ಹಾದಿ ಹಿಡಿರುವ ದುರಂತ ನಡೆದಿದೆ. ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದ ನಿವಾಸಿ 22 ವರ್ಷದ ಸಿಮ್ರಾನ್ ​ಮೃತ ದುರ್ದೈವಿ.
ಸಿಮ್ರಾನ್​​ಳ ಪತಿ ಫೈರೋಜ್​ ತನ್ನ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದಕ್ಕೆ ಆಕೆಯನ್ನು ನೀರಿನ ಸಂಪ್​​ನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ಸಿಮ್ರಾನ್​ ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸಿಮ್ರಾನ್ ಪತಿ ಫೈರೋಜ್ ಮತ್ತು ಆಕೆಯ ಅತ್ತೆ-ಮಾವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಐಸ್​ಕ್ರೀಂನಲ್ಲಿ ಇಲಿ ಪಾಷಾಣ ಬೆರೆಸಿದ ಕಿರಾತಕ! ಗಂಡಹೆಂಡತಿ ಜಗಳಕ್ಕೆ ಮಕ್ಕಳಿಗೆ ಸಜೆ!

ರಾಷ್ಟ್ರೀಯ ವೈದ್ಯರ ದಿನ : ಐಎಂಎ ಕಾರ್ಯಕ್ರಮದಲ್ಲಿ ಮೋದಿ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
