ಮಂಡ್ಯ:ಮಗನಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕೊಡಿಸುವಂತೆ ಸಂಸದೆ ಸುಮಲತಾ ಅಂಬರೀಷ್ ಅವರ ಕಾಲಿಗೆ ಬಿದ್ದು ಮಹಿಳೆಯೊಬ್ಬರು ಮನವಿ ಮಾಡಿಕೊಂಡ ಪ್ರಕರಣ ನಡೆದಿದೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಬಳಿಯೇ ಈ ಬೆಳವಣಿಗೆ ನಡೆದಿದೆ.
ಸಂಸದೆ ಸುಮಲತಾ ಬಳಿ ಮಂಡ್ಯ ಜಿಲ್ಲೆಯ ಮದ್ದೂರಿನ ಎಲ್​. ಸುಮಲತಾ ಎಂಬಾಕೆ ಈ ಮನವಿ ಮಾಡಿಕೊಂಡಿದ್ದಾರೆ. ಅನುಕಂಪದ ಆಧಾರದ ಮೇಲೆ ಕೆಲಸ ಕೊಡಿಸುವಂತೆ ಮನವಿ ಸಲ್ಲಿಸಲು ಬಂದಿದ್ದ 32 ಕುಟುಂಬಸ್ಥರ ಪೈಕಿ ಈಕೆ ಕೂಡ ಒಬ್ಬರಾಗಿದ್ದಾರೆ. ಮನ್ಮುಲ್​ನಲ್ಲಿ ಉದ್ಯೋಗದಲ್ಲಿದ್ದಾಗ ಮೃತಪಟ್ಟಿದ್ದ ಪತಿಯ ಕೆಲಸವನ್ನು ಮಗನಿಗೆ ಅನುಕಂಪದ ಆಧಾರದ ಮೇಲೆ ಕೊಡಿಸುವಂತೆ ಈಕೆ ಮನವಿ ಮಾಡಿಕೊಂಡಿದ್ದಾರೆ.
ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು ಹೈಕೋರ್ಟ್ ತೀರ್ಪು ನೀಡಿದ್ದರೂ ಆಡಳಿತ ಮಂಡಳಿ ಕೆಲಸ ಕೊಡದೆ ಸತಾಯಿಸುತ್ತಿದೆ ಎಂಬುದಾಗಿ ಅವರು ಆರೋಪಿಸಿದ್ದಾರೆ. ಅಲ್ಲದೆ ಮನವಿ ಮಾಡಿಕೊಳ್ಳುವಾಗ ಕಾಲಿಗೆ ಬಿದ್ದು ಕೇಳಿಕೊಂಡರು. ಮನವಿ ಸ್ವೀಕರಿಸಿದ ಸಂಸದೆ, ಸಂಬಂಧಪಟ್ಟವರ ಬಳಿ ಮಾತನಾಡುವುದಾಗಿ ಭರವಸೆ ನೀಡಿದರು.
ಕುಡಿದು ಯುವತಿ ಜತೆ ಅನುಚಿತವಾಗಿ ವರ್ತಿಸಿದ್ದ ಪೊಲೀಸ್ ಇನ್​ಸ್ಪೆಕ್ಟರ್; ಅಮಾನತು ಆದೇಶ..

ಕೆಲವೇ ಸೆಕೆಂಡುಗಳಲ್ಲಿ 500 ಕೋಟಿ ರೂ. ನಷ್ಟ; ಟ್ವಿನ್​ ಟವರ್ ಸಂಪೂರ್ಣ ನೆಲಸಮ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 10 =
Remember me
