ಕಲಬುರಗಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಆಗಬೇಕು ಎಂದು ಬೆಳಗ್ಗೆಯಿಂದ ತಿಂಡಿ-ಊಟ ಬಿಟ್ಟು ಕಾದಿದ್ದ ಮಹಿಳೆಯೊಬ್ಬರು ಕೊನೆಗೂ ಸಿಎಂ ಭೇಟಿ ಸಾಧ್ಯವಾಗದೆ ಕಾದು ಕಾದು ಸುಸ್ತಾಗಿ ಕುಸಿದು ಬಿದ್ದ ಪ್ರಕರಣವೊಂದು ನಡೆದಿದೆ.
ಕಲಬುರಗಿ ಜಿಲ್ಲೆಯಲ್ಲಿ ಶಾಸಕ ಎಂ.ವೈ.ಪಾಟೀಲ ಅವರ ನಿವಾಸದ ಬಳಿ ಈ ಘಟನೆ ನಡೆದಿದೆ. ಇಲ್ಲಿನ ರಾಮಮಂದಿರ ಓಣಿಯ ನಿವಾಸಿ ಸಂಗೀತಾ ಹಾಗೂ ಕಾವೇರಿ ಎಂಬಿಬ್ಬರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಬೇಕು ಎಂದುಕೊಂಡು ಶಾಸಕ ಪಾಟೀಲರ ನಿವಾಸಕ್ಕೆ ಬಂದಿದ್ದರು.
ಇದನ್ನೂ ಓದಿ:2000 ರೂ. ನೋಟು ಹಿಂಪಡೆ ವಿಚಾರ: ಆರ್​ಬಿಐನಿಂದ ಮತ್ತೆ ಮನವಿ; ಇಲ್ಲಿದೆ ವಿವರ..
ಬಡತನದಿಂದಾಗಿ ಜೀವನ ಸಾಗಿಸಲು ಕಷ್ಟವಾದ್ದರಿಂದ, ಸಿಎಂಗೆ ತಮ್ಮ ಅಹವಾಲು ಸಲ್ಲಿಸಿ, ಸರ್ಕಾರದಿಂದ ಸಹಾಯ ಕೋರುವ ಸಲುವಾಗಿ ಇವರಿಬ್ಬರು ಬಂದಿದ್ದರು. ಆದರೆ ಬೆಳಗ್ಗೆಯಿಂದ ಕಾದರೂ ಇವರಿಗೆ ಸಿಎಂ ಭೇಟಿ ಸಾಧ್ಯವಾಗಿರಲಿಲ್ಲ. ಸಿಎಂ ಸಿಗಲಿಲ್ಲ ಎಂದು ಬೇಸರದಿಂದ ಇಬ್ಬರೂ ದುಃಖಿತರಾಗಿದ್ದು, ಅವರಲ್ಲಿ ಸಂಗೀತ ಕುಸಿದು ಬಿದ್ದರು.
ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

ವಿಚ್ಛೇದನಕ್ಕೆ 11 ದಿನ ಇರುವಾಗ ಪತ್ನಿಗೆ ಲಾಟರಿಯಲ್ಲಿ ಬಂಪರ್ ಬಹುಮಾನ: ಆಮೇಲೆ ಲಾಭ ಆಗಿದ್ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − four =
Remember me
