ಉತ್ತರಕನ್ನಡ:ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಮೇಲೆ ಧಾರ್ಮಿಕ ಕ್ಷೇತ್ರದ ದರ್ಶನಕ್ಕೆ ಬಂದ ಮಹಿಳೆಯರು ವಾಪಸ್ ಹೋಗಲು ಬಸ್ ಇಲ್ಲದೆ ಪರದಾಟ ನಡೆಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಕ್ಕೆ ಬಂದ ಮಹಿಳೆಯರು ಮನೆಗೆ ಮರಳಲು ಬಸ್​ಗಾಗಿ ಕಾಯುವಂತಾಗಿದೆ.
ಇದನ್ನೂ ಓದಿ:ಮೊದಲ ಗ್ಯಾರಂಟಿಗೀಗ ಧಾರ್ಮಿಕ ‘ಶಕ್ತಿ’; ಬಿಜೆಪಿ ವಿರುದ್ಧ ಕಾಂಗ್ರೆಸ್ ಧರ್ಮಾಸ್ತ್ರ!
ಹುಬ್ಬಳ್ಳಿ, ಹಾವೇರಿ, ತುಮಕೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಯಿಂದ ಉತ್ತರಕನ್ನಡ ಕಡೆಗೆ ಬಂದಿದ್ದ ಸುಮಾರು 40 ಮಹಿಳೆಯರು ವಾಪಸ್ ಹೋಗುವ ಬಸ್​ಗಾಗಿ ಅಧಿಕಾರಿಗಳಿಗೆ ದುಂಬಾಲು ಬಿದ್ದಿರುವ ಪ್ರಸಂಗ ನಡೆದಿದೆ.
ಇದನ್ನೂ ಓದಿ:ಹೆಂಡ್ತಿ ಆ್ಯಪ್ ಡೌನ್​ಲೋಡ್ ಮಾಡೋದು ತಡವಾಯ್ತೆಂದು ಸಿಟ್ಟಾದ ಗಂಡ; ಸಮಾಧಾನಿಸಲು ಬಂದ ಮಗನ ಎದೆಗೆ ಚೂರಿ ಇರಿತ!
ಉಚಿತ ಪ್ರಯಾಣದ ಮೇರೆಗೆ ಬಂದಿರುವ ಈ ಮಹಿಳೆಯರು ಹೊನ್ನಾವರ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಿದ್ದಾರೆ. ಕೆಲವರ ಜತೆ ಮಕ್ಕಳು ಕೂಡ ಇದ್ದು, ಅಕ್ಷರಶಃ ಪರದಾಡುತ್ತಿದ್ದಾರೆ. ವಿವಿಧ ಭಾಗಕ್ಕೆ ತೆರಳುವ ವಾಯವ್ಯ ಸಾರಿಗೆ ಬಸ್ ಸಂಚಾರ ರಾತ್ರಿ 7ಕ್ಕೆ ಕೊನೆಯಾದ್ದರಿಂದ ಮಾಹಿತಿ ಇರದ ಈ ಮಹಿಳೆಯರು ಪ್ರವಾಸಕ್ಕೆ ಬಂದು ಪರದಾಡುವಂತಾಗಿದೆ. ಹೊನ್ನಾವರದಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಬಿಡುವಂತೆ ಅಧಿಕಾರಿಗಳಿಗೆ ದುಂಬಾಲು ಬಿದ್ದಿರುವುದು ಕಂಡುಬಂದಿದೆ.
‘ನನ್ನಪ್ಪ ಒಬ್ಬ ಬೆಪ್ಪ.. ನಾನೂ ಬೆಪ್ಪ..’: ಆತ್ಮಾವಲೋಕನ ರೀತಿಯಲ್ಲಿ ಹ್ಯಾಪಿ ಫಾದರ್ಸ್ ಡೇ ವಿಷ್ ಮಾಡಿದ ನಟ

ಅಪ್ಪನ ದಿನದಂದೇ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ!: ಮೂವರೂ ಇನ್ನಿಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 16 =
Remember me
