ಬೆಂಗಳೂರು:ರಸ್ತೆ ದಾಟುತ್ತಿದ್ದ ಮಹಿಳೆಗೆ ಶಾಲಾ ವಾಹನ ಡಿಕ್ಕಿ ಹೊಡೆದು, ಮೈಮೇಲೆ ಹರಿದರೂ ಮಹಿಳೆ ಪವಾಡದಂತೆ ಪ್ರಾಣಪಾಯದಿಂದ ಪಾರಾಗಿರುವುದು ಇದೀಗ ಅಶ್ಚರ್ಯಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ವಿಧಾನಸಭೆ ನೂತನ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಆಯ್ಕೆ: ಅನುಭವ, ಸರಳತೆ ಕೊಂಡಾಡಿದ ಸದನದ ಸದಸ್ಯರು
ಅಪಘಾತಕ್ಕೆ ಸಿಲುಕಿದ ಮಹಿಳೆಯನ್ನು ರಾಧಮ್ಮ ಎಂದು ಗುರತಿಸಲಾಗಿದ್ದು, ಬೆಂಗಳೂರಿನ ಸೀತಾ ಸರ್ಕಲ್ ಕಡೆಯಿಂದ ವಿದ್ಯಾಪೀಠದ ಮಾರ್ಗದತ್ತ ಬರುತ್ತಿದ್ದ ಶಾಲಾ ವ್ಯಾನ್​ ಮಹಿಳೆಗೆ ಡಿಕ್ಕಿ ಹೊಡೆದಿದೆ. ಅಕ್ಸಿಡೆಂಟ್​​ನಲ್ಲಿ ರಾಧಮ್ಮ ಅವರ ಕಾಲಿನ ಭಾಗಕ್ಕೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಪ್ರಕರಣ ಬಸವನಗುಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೈಮೇಲೆ ವಾಹನ ಹರಿದರೂ ಸಣ್ಣ-ಪುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಹಿಳೆ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವುದು ಪವಾಡ ಎಂದೇ ಹೇಳಬಹುದು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − two =
Remember me
