ವಿಜಯಪುರ:ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಜಿಟಿ ಜಿಟಿ ಮಳೆ ಹಲವು ಅವಾಂತರಗಳನ್ನು ಸೃಷ್ಠಿಸುತ್ತಿದ್ದು, ಸಾರ್ವಜನಿಕ ಶೌಚಾಲಯ ಕುಸಿದು ಮೂವರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ:ಬಾಲಕಿಯರ ಶೌಚಾಲಯದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ; ಪ್ರಾಂಶಪಾಲರ ವಿರುದ್ಧ ಪೋಷಕರ ಆಕ್ರೋಶ!
ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕೆ ತೆರಳಿದ ಸಂದರ್ಭ ಏಕಾಏಕಿ ಗೋಡೆ ಕುಸಿದಿದೆ.
ಇದನ್ನೂ ಓದಿ:ನೀವು ಶೌಚಾಲಯದಲ್ಲಿ ಫೋನ್​ ಬಳಸುತ್ತೀರಾ? ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಬರಬಹುದು, ಎಚ್ಚರ!
ಮೇಲ್ಛಾವಣಿ ಕುಸಿದು ಬಿದ್ದ ಸಂದರ್ಭದಲ್ಲಿ ಶೌಚಾಲಯದಲ್ಲಿ‌ ಮೂವರು ಮಹಿಳೆಯರು ಸಿಲುಕಿಕೊಂಡಿದ್ದರು. ತಕ್ಷಣವೇ ಅವರನ್ನು‌ ಗ್ರಾಮಸ್ಥರು ಹೊರ ತೆಗೆದಿದ್ದಾರೆ. ಕಮಲಾಬಾಯಿ ಬಗಲಿ, ಮುಸ್ಕಾನ್ ಕೊಲ್ಹಾರ, ಮುರ್ತುಜಭೀ ಭಾಂಗಿ ಎಂಬ ಮೂವರಿಗೆ ಗಾಯಗಳಾಗಿವೆ. ಈ ಸಂದರ್ಭ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಜರಂಗದಳ ಕಾರ್ಯಕರ್ತರ ಗಡಿಪಾರಿಗೆ ಸಿದ್ಧತೆ? ಡಿಸಿಪಿ ಎದುರು ಹಾಜರಾಗಲು ಸೂಚನೆ

LIVE | ರಾಜ್ಯ ವಿಧಾನಮಂಡಲ ಅಧಿವೇಶನ ನೇರಪ್ರಸಾರ- 21/07/2023

ಕರ್ನಾಟಕದಲ್ಲಿ ಈ ಬಾರಿ ಮಳೆ ಕೊರತೆ; ಯಾವ ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + sixteen =
Remember me
