ವಿಜಯಪುರ:ನಡು ರಸ್ತೆಯಲ್ಲೇ ಯುವತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಗಂಗೂಭಾಯಿ ಯಂಕಂಚಿ (28) ಎಂದು ಗುರುತಿಸಲಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಿಂದಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಮನೆ ನೋಡುವ ನೆಪದಲ್ಲಿ ಮಹಿಳೆಯರ ಒಳಉಡುಪುಗಳನ್ನು ಕದ್ದು ಹಸ್ತಮೈಥುನ; ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಅಪರಿಚಿತ ದುಷ್ಕರ್ಮಿಗಳು ಯುವತಿಯ ಮೇಲೆ ದಾಳಿ ನಡೆಸಿದ್ದು, ಆಕೆಯ ಕುತ್ತಿಗೆಯಲ್ಲಿ ಚಾಕು ಬಿಟ್ಟು ಪರಾರಿಯಾಗಿದ್ದಾರೆ. ಕೆಲ ಒಂದರ ಮೇಲೆ ಹೊರ ಹೋಗಿದ್ದ ಗಂಗೂಭಾಯಿ ಸಿಂಧಗಿ ಪಟ್ಟಣಕ್ಕೆ ವಾಪಸ್​ ಆಗುವ ವೇಳೆ ಘಟನೆ ನಡೆದಿದ್ದು
ಯುವತಿಯನ್ನು ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಆಕೆಯ ಸ್ಕೂಟಿಯನ್ನು ಕೊಂಡೊಯ್ದಿದ್ದು, ಹಂತಕರ ಪತ್ತೆಗಾಗಿ ಸಿಂದಗಿ ಪೊಲೀಸರು ಬಲೆ ಬೀಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × 2 =
Remember me
