ಬೆಂಗಳೂರು:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್​​ಗಳಲ್ಲಿ ನಾಳೆ (ಮಾ.8)ರಂದು ಒಂದು ದಿನ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:ರೈಲಿನ ಕೊನೆಯ ಬೋಗಿ ಹಿಂದೆ ಇರುವ ‘X’ ಚಿಹ್ನೆಯ ಅರ್ಥವೇನು?
ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸೆಕ್ರೆಟರಿ ಎನ್. ವಿ ಪ್ರಸಾದ್ ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ದಿನಪತ್ರಿಕೆಯಿಂದ ಮೈ ಮುಚ್ಚಿಕೊಂಡ ವಿದ್ಯಾ ಬಾಲನ್ ; ಹಾಟ್​ ಫೋಟೋಶೂಟ್
ಅಂತಾರಾಷ್ಟ್ರೀಯ ಮಹಿಳಾ ದಿನಾಚಣೆಯ ಅಂಗವಾಗಿ 2023 ಮಾರ್ಚ್​ 8 ರಂದು ಬೆಂಗಳೂರಿನ ಎಲ್ಲಾ ಸಾರಿಗೆ ಸೇವೆಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಒಂದು ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಪೆಟ್ಟಿಗೆ ಅಂಗಡಿಗೆ ಹೋದ್ರೂ ಬಾರ್​​ನಲ್ಲಿ ಸಿಗುವ ಬ್ರ್ಯಾಂಡೆಡ್​​ ಎಣ್ಣೆಯೇ ಸಿಗ್ತಿದೆ! ಎಚ್.ಡಿ.ರೇವಣ್ಣ‌

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 × 2 =
Remember me
