ಬೆಂಗಳೂರು :ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ಅವರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಸ್ವೀಕಾರ ಮಾಡೋಲ್ಲ. ಅವರು ಪಾಲಿಕೆಯಲ್ಲಿ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ನಾಳೆ ನಾನೇ ಮೈಸೂರಿಗೆ ತೆರಳಿ ಎಲ್ಲವನ್ನೂ ಸರಿ ಮಾಡ್ತೀನಿ ಎಂದು ಮೈಸೂರು ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದಾರೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ತಮ್ಮ ಹೆಸರು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮೈಸೂರು ನಗರಕ್ಕಾಗಿ ದುಡಿಯುವ ಆಸೆಯಿದ್ದರೂ ಉಸಿರುಕಟ್ಟಿದ ವಾತಾವರಣದಲ್ಲಿ ಕೆಲಸ ಮಾಡಲು ಆಗದೆ ರಾಜೀನಾಮೆ ಕೊಟ್ಟಿದ್ದೀನೆಂದು ಪಾಲಿಕೆ ಆಯುಕ್ತೆ ಐಎಎಸ್​ ಅಧಿಕಾರಿಯಾದ ಶಿಲ್ಪಾ ನಾಗ್ ಈಗ್ಗೆ ಸ್ವಲ್ಪ ಸಮಯದ ಮುಂಚೆ ಸುದ್ದಿಗಾರರಿಗೆ ತಿಳಿಸಿದ್ದರು.
ಇದನ್ನೂ ಓದಿ:ರೋಹಿಣಿ ಸಿಂಧೂರಿ ಕಿರುಕುಳ ಸಹಿಸೋಕೆ ಆಗ್ತಿಲ್ಲ ಎಂದು ಐಎಎಸ್​ ಹುದ್ದೆಗೇ ರಾಜೀನಾಮೆ ಕೊಟ್ಟ ಶಿಲ್ಪಾನಾಗ್​
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸೋಮಶೇಖರ್​, ಡಿಸಿ ಕಿರುಕುಳ ವಿಚಾರ ಸಿಎಂ ಗಮನಕ್ಕೂ ತರಲಾಗಿದೆ. ನಾಳೆ ನಾನು ಮೈಸೂರಿಗೆ ತೆರಳಿ ಮುಂದಿನ ಕ್ರಮ ಕೈಗೊಳ್ತೀನಿ. ಮುಖ್ಯ ಕಾರ್ಯದರ್ಶಿಗಳು ಕೂಡ ಪ್ರಕರಣದ ಬಗ್ಗೆ ಪರಿಶೀಲನೆ ಮಾಡಲು ಮೈಸೂರಿಗೆ ಹೋಗ್ತಾರೆ ಎಂದಿದ್ದಾರೆ.
ಪಟ್ನಾ ಏಮ್ಸ್​ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಕೋವಾಕ್ಸಿನ್​ ಪ್ರಯೋಗ ಶುರು

ಗ್ಯಾಂಗ್​ರೇಪ್​ ಕೇಸ್ : ಯುವತಿ-ಆರೋಪಿಗಳನ್ನು ಭಾರತಕ್ಕೆ ತಂದವ ಬಾಂಗ್ಲಾ ಪೊಲೀಸ್ ವಶಕ್ಕೆ; ಯುವತಿ ಹೇಳಿಕೆ ದಾಖಲು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 − 1 =
Remember me
