ಕೊಡಗು:ಜಿಲ್ಲೆಯಲ್ಲಿ ಕಳೆದ ವಾರವಷ್ಟೇ ಒಂದು ಹುಲಿಯನ್ನು ಸೆರೆ ಹಿಡಿಯಲಾಗಿದ್ದರೂ ಇಂದು ವ್ಯಕ್ತಿಯೊಬ್ಬರು ಹುಲಿಗೆ ಬಲಿಯಾಗಿದ್ದು, ಊರಿನಲ್ಲಿ ವ್ಯಾಘ್ರಾತಂಕ ಉಂಟಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ಈ ಪ್ರಕರಣ ನಡೆದಿದೆ.
ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೊಮ್ಮಾಡು ಗ್ರಾಮದ ನಿವಾಸಿ, ಕಾರ್ಮಿಕ ಕೃಷ್ಣ (53) ಎಂಬವರು ಹುಲಿದಾಳಿಗೆ ಬಲಿಯಾಗಿದ್ದಾರೆ. ಇವರು ಎಂ.ಕೆ.ಪ್ರಕಾಶ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು.
ಇಂದು ಬೆಳಗ್ಗೆ ಹಸು‌ವೊಂದರ ಮೇಲೆ ದಾಳಿ ನಡೆಸಿದ್ದ ಹುಲಿ, ಬಳಿಕ ಕಾರ್ಮಿಕನ ಮೇಲೆರಗಿ ಸಾಯಿಸಿದೆ. ಎರಡು ದಿನಗಳ ಹಿಂದಷ್ಟೇ ಒಂದು ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಆದರೆ ಇಂದು ಮತ್ತೊಂದು ಹುಲಿ ಕಾಣಿಸಿಕೊಂಡು ಜೀವಬಲಿ ಪಡೆದಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಸಮಯದೊಂದಿಗೇ ಸ್ಪರ್ಧೆಗೆ ಬಿದ್ದಿದ್ದರಾ ಎಸ್​.ಪಿ. ಬಾಲಸುಬ್ರಹ್ಮಣ್ಯಂ!

ಮಗನಿಗೆ ಉಗ್ರರ ನಂಟು, ನೊಂದ ತಂದೆ ಹೃದಯಾಘಾತಕ್ಕೀಡಾಗಿ ಸಾವು..

ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 6 =
Remember me
