ಬೆಂಗಳೂರು:ಕಾರ್ಖಾನೆ ಕಾರ್ವಿುಕರ ಕೆಲಸದ ಅವಧಿಯನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್-19 ಕಾರಣ ನಷ್ಟ ಭರ್ತಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ಕಾರ್ವಿುಕರ ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಿಸಬೇಕು ಎಂದು ಕಾರ್ಖಾನೆ ಮಾಲೀಕರು ಸರ್ಕಾರದ ಮೇಲೆ ಒತ್ತಡ ತಂದಿದ್ದರು.
ಆದರೆ, ಸರ್ಕಾರ ದಿನಕ್ಕೆ 10 ಗಂಟೆ, ವಾರಕ್ಕೆ 60 ಗಂಟೆ ಕೆಲಸದ ಅವಧಿ ನಿಗದಿಪಡಿಸಿದೆ. ಈ ಆದೇಶ ಮೇ 22ರಿಂದ ಆಗಸ್ಟ್ 21ರ ವರೆಗೆ ಅನ್ವಯವಾಗಲಿದೆ. ಫ್ಯಾಕ್ಟರಿ ಕಾಯ್ದೆ 1948ರ ಅಡಿ ನೋಂದಣಿಯಾದ ಕಾರ್ಖಾನೆಗಳಿಗೆ ಈ ಆದೇಶ ಅನ್ವಯವಾಗುತ್ತದೆ. ಓವರ್ ಟೈಮ್ ಕೂಲಿ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಮೊದಲು ಕೆಲಸದ ಅವಧಿ ದಿನಕ್ಕೆ 8 ಗಂಟೆ, ವಾರಕ್ಕೆ 48 ಗಂಟೆ ಇತ್ತು.
ಹಸಿವಿನಿಂದ ಕಂಗೆಟ್ಟು ಸತ್ತ ನಾಯಿಯ ಮಾಂಸವನ್ನೇ ತಿಂದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
