ಬೆಂಗಳೂರು: ಕಾರ್ವಿುಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಇದನ್ನೂ ಓದಿ:ಮಳೆಯ ಅಬ್ಬರಕ್ಕೆ ಬೆದರಿದ ರಾಜಧಾನಿ
ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಸಿಜೆ ನೇತೃತ್ವದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಕೆಲಸದ ಅವಧಿ ಹೆಚ್ಚಿಸಲು ಸಾರ್ವಜನಿಕ ತುರ್ತು ಅವಶ್ಯಕತೆ ಏನಿತ್ತು, ಹೆಚ್ಚುವರಿ ಅವಧಿಯ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಲಾಗುವುದೇ, ಕಾರ್ಖಾನೆಗಳಲ್ಲಿ ಕರೊನಾ ಸೋಂಕು ಹರಡದಂತೆ ಕೈಗೊಂಡಿರುವ ಸುರಕ್ಷತಾ ಕ್ರಮಗಳೇನು ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ಜೂ.5ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.
ಇದನ್ನೂ ಓದಿ:ಸಂಕಷ್ಟದಲ್ಲಿವೆ ಶಾಪಿಂಗ್ ಮಾಲ್​ಗಳು; ಸಾವಿರಾರು ಜನರ ಉದ್ಯೋಗಕ್ಕೂ ಕುತ್ತು
ಕಾರ್ವಿುಕರ ಪ್ರತಿ ದಿನದ ಕೆಲಸದ ಅವಧಿಯನ್ನು 9 ತಾಸುಗಳಿಂದ 10 ತಾಸು ಹಾಗೂ ಒಂದು ವಾರದ ಕೆಲಸದ ಅವಧಿಯನ್ನು 48 ತಾಸುಗಳಿಂದ 60 ತಾಸುಗಳಿಗೆ ಹೆಚ್ಚಿಸಿ ಮೇ 22ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.
ನಗರದ ಬಹುತೇಕ ಕಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fifteen =
Remember me
