ಬೆಂಗಳೂರು:ಮಳೆಯಿಂದ ಹಾನಿಯಾದ ಪ್ರದೇಶವನ್ನು ವಿಶ್ವ ಬ್ಯಾಂಕ್ ಪ್ರತಿನಿಧಿಗಳು ಬಂದು ವೀಕ್ಷಿಸಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಅವರೊಂದಿಗೆ ಚರ್ಚಿಸಿದ್ದಾರೆ.
ಅಧಿಕಾರಿಗಳು ವಾತಾವರಣದ ಸ್ಥಿತಿಸ್ಥಾಪಕತ್ವ (Climate Resilience) ಸಭೆಯಲ್ಲಿ ಭಾಗವಹಿಸಿ ವಿಪತ್ತು ನಿರ್ವಹಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಡೆಮಾಲಿಷನ್ ಬಗ್ಗೆ ಮಾಹಿತಿ ನೀಡಿದ್ದಾರೆ.
ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ವ್ಯಾಲಿಗಳು ಹಾಗೂ ಬೃಹತ್ ನೀರುಗಾಲುವೆ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಬಹು ನಿರೀಕ್ಷಿತ ಕೆ-100 ಜಲಮಾರ್ಗ ವೀಕ್ಷಣೆ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + four =
Remember me
