ಬೆಂಗಳೂರು:ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ಕರೊನಾ ಸಂಧರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸಿದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಎಲೆಕ್ಟ್ರಾನಿಕ್ ಸಿಟಿಯ ಐ.ಎಫ್.ಐ.ಎಮ್ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.
ಕರೊನಾ ಮಾಹಾಮಾರಿ ತಡೆಯಲು ಇಡೀ ದೇಶದಲ್ಲಿ ವೈದ್ಯರು, ನರ್ಸ್ ಗಳು, ಸೇರಿದಂತೆ ಹಲವಾರು ಜನ ನಿರಂತರವಾಗಿ ಶ್ರಮಿಸಿದ್ದಾರೆ. ತಮ್ಮ ಕುಟುಂಬವನ್ನು ಲೆಕ್ಕಿಸದೆ ಅದೆಷ್ಟೋ ಜನ ವೈದ್ಯರು ಲಕ್ಷಾಂತರ ಜನರ ಜೀವ ಉಳಿಸಿದ್ದಾರೆ. ಅಂತಹ ವೈದ್ಯರಿಗೆ ಹಾಗೂ ನರ್ಸ್ ಸೇರಿದಂತೆ ಆರೋಗ್ಯ ಸಿಬ್ಬಂದಿಗೆ ವಿಶ್ವ ದಿನಾಚರಣೆ ಅಂಗವಾಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಐ.ಎಫ್.ಐ.ಎಮ್ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥಯ್ಯ ಮಾತನಾಡಿ, ವೈದ್ಯೋ ನಾರಾಯಣೋ ಹರಿ ಎನ್ನುವ ಹೆಸರಿನಂತೆ ನಮ್ಮ ವೈದ್ಯರ ಕಾರ್ಯವೈಖರಿಯನ್ನು ಕೇವಲ ವೈದ್ಯರ ದಿನದಂದು ಮಾತ್ರವಲ್ಲ ದಿನವೂ ಕೂಡ ನೆನಸಿಕೊಳ್ಳಬೇಕು. ವಿಶ್ವ ವೈದ್ಯರ ದಿನದ ಅಂಗವಾಗಿ ಎಲ್ಲರಿಗೂ ಕರೊನಾ ವಾರಿಯರ್ಸ್ ಗಳಾಗಿ ತಮ್ಮ ಜೀವವನ್ನು ಲೆಕ್ಕಿಸದೆ ಸೇವೆ ಸಲ್ಲಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆಂದು ತಿಳಿಸಿದರು.
ವರನ ಮುಂದೆಯೇ ವಧುವಿಗೆ ಕಿಸ್​ ಮಾಡಿದ ಯುವಕ! ವೈರಲ್​ ವಿಡಿಯೋ ಹಿಂದಿನ ಅಸಲಿಯತ್ತು ಏನಿರಬಹುದು?

ಒಂದೇ ಸೀರೆಗೆ ಕೊರಳೊಡ್ಡಿದ ಪ್ರೇಮಿಗಳು: ವಾಟ್ಸ್​ಆ್ಯಪ್​ ಸ್ಟೇಟಸ್​ ನೋಡಿ ಬೆಚ್ಚಿಬಿದ್ದ ಸ್ನೇಹಿತರು, ಪಾಲಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
