ಹುಬ್ಬಳ್ಳಿ:ವಿಶ್ವ ಗ್ಲುಕೋಮಾ ಸಪ್ತಾಹದ ಪ್ರಯುಕ್ತ ಕರ್ನಾಟಕದ ನಂ.1 ಕನ್ನಡ ದಿನಪತ್ರಿಕೆ ‘ವಿಜಯವಾಣಿ’ ವತಿಯಿಂದ ಪತ್ರಿಕೆಯ ಹುಬ್ಬಳ್ಳಿ ಕಚೇರಿಯಲ್ಲಿ ವೈದ್ಯರೊಂದಿಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಫೋನ್ ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೈದ್ಯರನ್ನು ವಿಆರ್​ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಸ್ವಾಗತಿಸಿದರು. ನಗರದ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಪರಿಣಿತ ನೇತ್ರ ತಜ್ಞರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಇದನ್ನೂ ಓದಿರಿಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ತನ್ನ ಮಗನನ್ನು ‘ಅಣ್ಣ’ ಎಂದಿದ್ದೇಕೆ?
ಕಣ್ಣಿನ ವಿವಿಧ ಬಗೆಯ ತೊಂದರೆಗಳ ಕುರಿತು ವಿಜಯವಾಣಿ ಓದುಗರ ಹಲವು ಪ್ರಶ್ನೆಗಳಿಗೆ ತಜ್ಞರು ಉತ್ತರಿಸಿದರು. ಡಾ.ಸಂಜೀವ ಕುಲಕರ್ಣಿ, ಡಾ.ಕೆ.ಎ. ಸತ್ಯಮೂರ್ತಿ, ಡಾ. ಸಂಜಯ ಪಾಚ್ಚಾಪುರ ಉಪಸ್ಥಿತರಿದ್ದರು.
ಒಕ್ಕಲಿಗರ ನಿಗಮಕ್ಕೆ 500 ಕೋಟಿ ರೂ. ಮೀಸಲಿಟ್ಟ ಸಿಎಂ: ಆದಿಚುಂಚನಗಿರಿ ಶ್ರೀಗಳ ಸಂತಸ

ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ ವಿರೂಪಾಕ್ಷಪ್ಪ! ಮಸ್ಕಿ ಬೈ ಎಲೆಕ್ಷನ್​ ಭರ್ಜರಿ ಸಿದ್ಧತೆ

ಭೂಮಿ- ಕಾವೇರಿ ತಂತ್ರಾಂಶ ಸರ್ವರ್​ ಡೌನ್​: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
