ಬೆಂಗಳೂರು:ಜಗತ್ತಿನ ಅತಿ ದೊಡ್ಡ ಪ್ರಯಾಣಿಕರ ವಿಮಾನ A380 ನಾಳೆ (ಅ.14) ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ.
ಎಮಿರೆಟ್ಸ್​ ಏರ್​ಲೈನ್ಸ್​ನ ಈ ವಿಮಾನ, ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶುಕ್ರವಾರ ಬೆಳಗ್ಗೆ 10ಕ್ಕೆ ಹೊರಟು ಮಧ್ಯಾಹ್ನ 3.40ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್​ ಆಗಲಿದೆ.
‘ಈ ಐತಿಹಾಸಿಕ ಕ್ಷಣಕ್ಕೆ ನಾವು ಸಜ್ಜಾಗಿದ್ದೇವೆ. ನಮ್ಮ ಇಂಜಿನಿಯರ್​ಗಳು ಎಲ್ಲ ರೀತಿಯ ಪ್ರಕ್ರಿಯೆಗಳಿಗೂ ಸಿದ್ಧರಾಗಿದ್ದಾರೆ’ ಎಂದು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಇದೊಂದು ಜಂಬೋ ಜೆಟ್​ ವಿಮಾನ. ಡಬಲ್​ ಡೆಕ್ಕರ್​ ವಿಮಾನ ಆಗಿರುವ ಇದು 500ಕ್ಕಿಂತಲೂ ಹೆಚ್ಚಿನ ಜನರನ್ನು ಹೊರುವ ಸಾಮರ್ಥ್ಯ ಹೊಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
