ಕೋಲಾರ:ವಿಶೇಷ ಪೂಜೆ ಮಾಡಿಸುವ ನೆಪದಲ್ಲಿ ಭಕ್ತನ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಪೂಜಾರಿಯ ಕತ್ತಿನಲ್ಲಿದ್ದ ಚಿನ್ನದ ಸರವನ್ನೇ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಬಂಗಾರಪೇಟೆ ಪಟ್ಟಣದ ಎಲೆಮಲ್ಲಪ್ಪ ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ ಭಾನುವಾರ ಬೆಳಗ್ಗೆ 10 ಗಂಟರ ಸುಮಾರಿಗೆ ಈ ಘಟನೆ ನಡೆದಿದೆ.
ಅರ್ಚಕ ವಿಶ್ವನಾಥ್ ಎಂಬುವವರು ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದರು. ದೇವಾಲಯಕ್ಕೆ ಭಕ್ತನ ಸೋಗಿನಲ್ಲಿ ಮಾಸ್ಕ್ ಧರಿಸಿಕೊಂಡು ಬಂದಿದ್ದ ವ್ಯಕ್ತಿ, ನೂತನ ಅಂಗಡಿ ಆರಂಭ ಮಾಡುತ್ತಿದ್ದೇನೆ. ನನಗೆ ಅರ್ಚನೆ ಮಾಡಿಕೊಡಿ ಎಂದ.
ಪೂಜೆ ಮಾಡಿ ಮಂಗಳಾರತಿ ಕೊಡಲು ಬಂದ ಪೂಜಾರಿಯ ಮುಖಕ್ಕೆ ಮಂಕುಬೂದಿ ಎರಚಿದ ಕಳ್ಳನು ಪೂಜಾರಿಯ ಕತ್ತನಿಲ್ಲಿದ್ದ 25 ಗ್ರಾಂ ತೂಕದ ಚಿನ್ನದ ಸರದೋಚಿ ಪರಾರಿಯಾಗಿದ್ದಾನೆ. ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
VIDEO| ನೀರು ಕುಡಿದ ಕಾಡಾನೆಗಳು ರಾತ್ರಿಯೀಡಿ ಚೀರಾಡುತ್ತಲೇ ಇದ್ದವು! ಸ್ಥಳಕ್ಕೆ ಹೋದ ಸಿಬ್ಬಂದಿಗೆ ಶಾಕ್​

ನನಗೆ ವೈಯಕ್ತಿಕವಾಗಿ ರಾಜಕೀಯದಲ್ಲಿ ಮುಂದುವರಿಯುವ ಆಸೆಯೇ ಇಲ್ಲ! ಚುನಾವಣೆಗೆ ನಿಲ್ಲದಂತೆ ನಿಖಿಲ್​ಗೂ ಹೇಳಿದ್ದೆ…

ಶವದ ಜತೆ ಸೆಕ್ಸ್​ ಮಾಡಿ ವಿಕೃತಿ ಮೆರೆದ ! ಬೆಚ್ಚಿಬೀಳಿಸುತ್ತೆ ಈ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 4 =
Remember me
