ಹಾಸನ: ಇಡೀ ರಾಜ್ಯದಲ್ಲಿ ಇಂದು ಹೊಸದಾಗಿ 63 ಜನರಿಗೆ ಕರೊನಾ ಪಾಸಿಟಿವ್ ಇರುವುದು ವರದಿಯಾಗಿದ್ದು, ಅದರಲ್ಲಿ 21 ಪಾಸಿಟಿವ್ ಪ್ರಕರಣಗಳು ಹಾಸನ ಜಿಲ್ಲೆಯವೇ ಆಗಿರುವುದು ಆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.ಇದುವರೆಗೆ ಮಂಡ್ಯ ಜಿಲ್ಲೆಗೆ ಬಂದ ಮುಂಬೈ ವಾಸಿಗಳಿಂದ ಆ ಜಿಲ್ಲೆ ಆತಂಕ ಎದುರಿಸುತ್ತಿತ್ತು. ಈಗ ಆ ಸಾಲಿಗೆ ಹಾಸನ ಜಿಲ್ಲೆಯೂ ಸೇರಿಕೊಂಡಂತಾಗಿದೆ.
ಹಾಸನ ಜಿಲ್ಲೆಯಲ್ಲಿ ಇಂದು ವರದಿಯಾದ 21 ಪಾಸಿಟಿವ್ ಪ್ರಕರಣಗಳಿಂದಾಗಿ ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳು 54ಕ್ಕೇರಿದಂತಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದ್ದಾರೆ.
ಇದನ್ನೂ ಓದಿಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸದಿರುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ
ಸೋಂಕಿತರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಮೇ 12ರಿಂದ ಕರೊನಾ ಪ್ರಕರಣಗಳು ವರದಿಯಾಗುತ್ತಿವೆ.
ಈ ಪರಿ ಗದ್ದಲ-ಗೊಂದಲದ ನಡುವೆಯೂ ಲಂಚದತ್ತ ಕೆಎಸ್‌ಆರ್‌ಟಿಸಿ ಅಧಿಕಾರಿ ಗಮನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 11 =
Remember me
