ಯಾದಗಿರಿ:ರಥೋತ್ಸವದ ವೇಳೆ ರಥದ ಮೇಲುತುದಿ ಮುರಿದುಬಿದ್ದ ಘಟನೆ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದಲ್ಲಿ ನಡೆದಿದೆ. ಇದೇ ವೇಳೆ ರಥದ ಚಕ್ರಕ್ಕೆ ವ್ಯಕ್ತಿಯೊಬ್ಬನ ಕಾಲು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಳಿಚಕ್ರ ಗ್ರಾಮದಲ್ಲಿ ಶನಿವಾರ ಮಲ್ಲಯ್ಯ ದೇವರ ರಥೋತ್ಸವ ನಡೆಯಿತು. ಈ ವೇಳೆ ರಥ ಮೇಲ್ಭಾಗ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗದೇ​ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಗ್ರಾಮಸ್ಥರು ಜಾತ್ರೆ ನಡೆಸಿರುವ ಆರೋಪ ಕೇಳಿಬಂದಿದೆ.
ಯಾದಗಿರಿ: ರಥೋತ್ಸವದ ವೇಳೆ ರಥದ ಮೇಲುತುದಿ ಮುರಿದುಬಿದ್ದ ಘಟನೆ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದಲ್ಲಿ ನಡೆದಿದೆ. ಇದೇ ವೇಳೆ ರಥದ ಚಕ್ರಕ್ಕೆ ವ್ಯಕ್ತಿಯೊಬ್ಬನ ಕಾಲು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.#Yadgir#Chariot#Festival#Injury#Villagerspic.twitter.com/U5hXFKazcy
— Vijayavani (@VVani4U)April 18, 2021

ಸಾವಿರಾರು ಜನರು ಮಲ್ಲಯ್ಯನ ಜಾತ್ರೆ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿ ಉತ್ಸವ ಆಚರಣೆ ಮಾಡಲಾಗಿದೆ. ಅವಗಢದ ವೇಳೆ ವ್ಯಕ್ತಿಯೋರ್ವನ ಕಾಲು ಚಕ್ರದಡಿಗೆ ಸಿಲುಕಿ ನರಳಾಟ ಅನುಭವಿಸಿದ್ದಾನೆ.(ದಿಗ್ವಿಜಯ ನ್ಯೂಸ್​)
ವಾರದಲ್ಲಿ ಶೇ.58 ಸೋಂಕು ಹೆಚ್ಚಳ; ಏ.11ಕ್ಕೆ ಶೇ.7.72 ಇದ್ದ ಸೋಂಕು ದರ ಇದೀಗ ಶೇ.12.20ಕ್ಕೆ ಏರಿಕೆ

3 ವರ್ಷದಲ್ಲಿ 18 ಬಾಡಿಗೆ ಮನೆ ಬದಲಾವಣೆ: ಪತ್ನಿಯ ವಿಚಿತ್ರ ವರ್ತನೆಗೆ ಬೇಸತ್ತ ಗಂಡ ಮಾಡಿದ್ದೇನು?

ಜೀವನದಲ್ಲಿ ಯಶಸ್ವಿಯಾಗಲು ನಾಲ್ಕು ಸರಳ ಸೂತ್ರಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
