ಯಾದಗಿರಿ:ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ನಡೆದಿದೆ.
ರಮೇಶ ಸಾಸನೂರು ಮೃತಪಟ್ಟ ಯುವಕ. ನಿನ್ನೆ ಗ್ರಾಮದಲ್ಲಿ ಗ್ರಾಮದೇವತೆ ಅದ್ದೂರಿ ಜಾತ್ರೆ ನಡೆಸಲಾಗಿತ್ತು. ಜಾತ್ರೆಯಲ್ಲಿ ಕುರಿ ಬಲಿಕೊಟ್ಟು ನಂತರ ರಥ ಸಾಗಿದ ಬೆನ್ನಲ್ಲೇ ಚಕ್ರಕ್ಕೆ ಯುವಕ ಸಿಲುಕಿ ಸಾವಿಗೀಡಾಗಿದ್ದಾನೆ.
ಇದನ್ನೂ ಓದಿರಿ:Web Exclusive | ಮಹಿಳಾ ನೌಕರರಿಗೆ ಸಿಹಿ ಸುದ್ದಿ; ಹೆರಿಗೆ ಜತೆ ಶಿಶುಪಾಲನಾ ರಜೆಗೂ ಓಕೆ, ಪ್ರಸ್ತಾವನೆಗೆ ಗ್ರೀನ್​ಸಿಗ್ನಲ್
ಕುರಿ ಬಲಿ ಹಾಗೂ ಚಕ್ರಕ್ಕೆ ಸಿಲುಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಾತ್ರೆಯಲ್ಲಿ ನಿಯಮ ಉಲ್ಲಂಘಿಸಿ ಗ್ರಾಮಸ್ಥರು ಕುರಿ ಬಲಿಕೊಟ್ಟಿರುವ ಆರೋಪ ಎದುರಾಗಿದೆ.
ಯಾದಗಿರಿ: ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ನಡೆದಿದೆ.#Yadgir#Chariot#Wheel#Death#Fairpic.twitter.com/T9j2jPUsB0
— Vijayavani (@VVani4U)March 13, 2021

ಜಾತ್ರೆ ವೇಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರ ತನಿಖೆ ಆರಂಭವಾಗಿದೆ.(ದಿಗ್ವಿಜಯ ನ್ಯೂಸ್​)
ಹುಟ್ಟುವಾಗ್ಲೇ 2 ಗುಪ್ತಾಂಗ ಹೊಂದಿರುವ ಮಹಿಳೆ: ಒಂದು ಕೆಲಸಕ್ಕೆ, ಮತ್ತೊಂದು ಸಂಗಾತಿಗಂತೆ!

ಎಮ್ಮೆ ಹುಟ್ಟುಹಬ್ಬ ಆಚರಿಸಿದವನ ವಿರುದ್ಧ ಪ್ರಕರಣ ದಾಖಲು: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!

ರಾಬರ್ಟ್​ ಹೊಸ ದಾಖಲೆ: ಒಂದೇ ದಿನದಲ್ಲಿ 20 ಕೋಟಿ ರೂ ಗಳಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 15 =
Remember me
