ಬೆಂಗಳೂರು:ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ (88) ಅವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅಂಬಾತನಯ ಮುದ್ರಾಡಿ ಅವರಿಗೆ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ.
ಅಂಬಾತನಯ ಮುದ್ರಾಡಿ ಅವರು ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಗಲಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 + four =
Remember me
