ಬೆಳಗಾವಿ:ಪ್ರೀತಿಗೆ ಅಡ್ಡ ಬಂದನೆಂದು ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿನಾಯಕ ಹೊರಕೇರಿ(26) ಬಂಧಿತ ಆರೋಪಿ. ಡಿ.16ರಂದು ಯಮಕನಮರಡಿ ನಿವಾಸಿ ಭರಮಾ ದುಪದಾಳೆ ಎಂಬಾತನ ಮೇಲೆ ವಿನಾಯಕ ಗುಂಡಿನ ದಾಳಿ ಮಾಡಿದ್ದ.
ಇದನ್ನೂ ಓದಿ:ಮೊದಲ ದಿನ ವಿದ್ಯಾರ್ಥಿಗಳಿಗೆ ಹೂ ಮಳೆ ಸ್ವಾಗತ, ಹೊಸ ವರ್ಷದ ಹರ್ಷದೊಂದಿಗೆ ಶಾಲೆ ಆರಂಭ
ವಿನಾಯಕ, ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನಂತೆ. ಆದರೆ, ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಲು ಆಕೆಯ ದೂರದ ಸಂಬಂಧಿ ಭರಮಾ ಅಡ್ಡಿಯಾಗಿದ್ದ ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ಆತನ ಮೇಲೆ ವಿನಾಯಕ ಗುಂಡಿನ ದಾಳಿ ಮಾಡಿದ್ದಾನೆ.
ಅದೃಷ್ಟವಶಾತ್ ಭರಮಾ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಸಂಬಂಧ ಯಮಕನಮರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ನಿನ್ನೆ ದೀಪಿಕಾ ಪಡುಕೋಣೆ ಹಾಗೇಕೆ ಮಾಡಿದ್ರು?!; ಎಲ್ಲ ತೆಗೆದ ಅವರಿಂದು ಫೀಲಿಂಗ್ ಹೇಳಿಕೊಂಡಿದ್ದಾರೆ…
ಗ್ರಾಪಂ ಚುನಾವಣೆಯಲ್ಲಿ ಗೆದ್ದವರನ್ನು ನಮ್ಮ ಪಕ್ಷದ ಬೆಂಬಲಿತರು ಎಂದು ಹೇಳಿದ್ರೆ ಬೀಳುತ್ತೆ ಕೇಸ್​!

ಪೊಲೀಸ್​ ವ್ಯಾನ್​ ಪಲ್ಟಿ, 16 ಜನರಿಗೆ ಗಾಯ

ವರ್ಷದ ಮೊದಲ ದಿನವೇ ಭೀಕರ ಅಪಘಾತ, ದಂಪತಿ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 1 =
Remember me
