ಬಿಜಾಪುರ:ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ವಿವಿಧ ಯತಿಗಳು ಇಂದು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.
ಸ್ವಾಮೀಜಿ ವಿಜಯಾನಂದಜಿ, ಸ್ವಾಮೀಜಿ ಸ್ವಾಮಿ ಸುಮೇಧಾನಂದಜಿ, ಸ್ವಾಮೀಜಿ ಸ್ವಾಮಿ ನರೇಶಾನಂದಜಿ, ಸ್ವಾಮೀಜಿ ಶಾರದೇಶಾನಂದಜಿ, ಸ್ವಾಮೀಜಿ ಸುಖದೇವಾನಂದಜಿ ಯೋಗಕ್ಷೇಮ ವಿಚಾರಿಸಿದರು.
ಈ ವೇಳೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಅನಾರೋಗ್ಯದ ನಡುವೆಯೂ ಭಜನೆ ಮಾಡಲು ಆದೇಶ ನೀಡಿದರು. ಅದರಂತೆ ಸ್ಥಳದಲ್ಲೇ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಯತಿಗಳು ಭಜನೆ ಮಾಡಿ ಆಶಯ ಪೂರೈಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
