ವಿಜಯಪುರ:ಇನ್ನು ಕೆಲವೇ ಕೆಲವು ತಿಂಗಳುಗಳಲ್ಲಿ ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಇದನ್ನೂ ಓದಿ:ಶಿಕ್ಷಕರಿಗೆ ಸಂಬಳ ನೀಡಲು ಯಾವ ತನಿಖೆ ಬಾಕಿಯಿದೆ?; ಸಿಎಂಗೆ ಬಸನಗೌಡ ಪಾಟೀಲ್​ ಯತ್ನಾಳ್​ ಪ್ರಶ್ನೆ
ನಿನ್ನೆ ರಾತ್ರಿ ವಿಜಯಪುರದಲ್ಲಿ ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಈ ರೀತಿಯಾಗಿ ಭವಿಷ್ಯ ನುಡಿದಿದ್ದಾರೆ. ಇದೇ ಸಂದರ್ಭದಲ್ಲಿ ಹಾಗೆ ಯಾಕೆ ಆಗಲಿದೆ ಎನ್ನುವುದಕ್ಕೂ ಕಾರಣ ನೀಡಿದ್ದಾರೆ.
ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂದ ಯತ್ನಾಳ್!#yatnal#congress#Bjp#vijayapura#basanagowdapatilyatnal#mla#governmenthttps://t.co/cDgfITQZHjpic.twitter.com/iYW1IBvMWI— Vijayavani Digital (@Vijayavani_Digi)August 14, 2023
ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂದ ಯತ್ನಾಳ್!#yatnal#congress#Bjp#vijayapura#basanagowdapatilyatnal#mla#governmenthttps://t.co/cDgfITQZHjpic.twitter.com/iYW1IBvMWI
ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ಎಷ್ಟು ಫಿಕ್ಸ್ ಮಾಡಿದ್ದೀರಿ ಸಿದ್ದರಾಮಯ್ಯನವರೇ?; ಬಸನಗೌಡ ಪಾಟೀಲ್ ಯತ್ನಾಳ್​ ವ್ಯಂಗ್ಯ
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಯತ್ನಾಳ್, “ಇನ್ನು 6 ತಿಂಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಅಲ್ಲಿಯ ವರೆಗೆ ಸಮಾಧಾನದಿಂದ ಇರಬೇಕು. ಅವರ ಕಾಂಗ್ರೆಸ್ ಶಾಸಕರಿಗೇ ಅನುದಾನ ಇಲ್ಲ ಕೊಡೋಕೆ.
ಇದನ್ನೂ ಓದಿ:ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ‘ಕ್ಯಾಶ್​ ಆ್ಯಂಡ್​​ ಕ್ಯಾರಿ’; ಅಧಿಕಾರಿಗಳಿಗೆ ಹಣಕ್ಕಾಗಿ ಎಷ್ಟು ಕಾಡಿರಬೇಕು ಇವರು?: ಬಸನಗೌಡ ಪಾಟೀಲ್​ ಯತ್ನಾಳ್​
ರೊಕ್ಕ ಇಲ್ಲ, ಅನುದಾನ ಕೇಳಬೇಡಿ ಎನ್ನುತ್ತಾರೆ. ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು ವಿರೋಧ ಪಕ್ಷದ ನಮಗೆ ಎಲ್ಲಿಂದ ಅನುದಾನ ಕೊಡ್ತಾರೆ? ಅದಕ್ಕೆ ನೀವು ಕೆಲ ದಿನಗಳ ಕಾಲ ರೆಸ್ಟ್ ಮಾಡಿ. 6-7 ತಿಂಗಳು ಕಷ್ಟ ಇದೆ, ನಂತರ ನಮ್ಮ ಸರಕಾರ ಬರುತ್ತೆ ಮತ್ತೆ ಅನುದಾನ ಸಿಗುತ್ತೆ” ಎಂದು ಭಾಷಣದಲ್ಲಿ ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × two =
Remember me
