ಚಿತ್ರದುರ್ಗ:ಮಾಜಿ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಹಿನ್ನೆಲೆ ಬಿಎಸ್​​ವೈ ನಿರ್ಧಾರ ನೆನೆದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಗದ್ಗದಿತರಾದರು.
ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಹೆಸರು ಕೇಳಿದರೆ ಮೈ ರೋಮಾಂಚಕ ಆಗುತ್ತದೆ. ಎಲ್ಲೋ ಇದ್ದ ನನ್ನ ಬೆನ್ನು ತಟ್ಟಿ ರಾಜಕೀಯಕ್ಕೆ ತಂದವರು ಬಿಎಸ್​​ವೈ ನನ್ನ ಗುರು. ದಯವಿಟ್ಟು ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ರೇಣುಕಾಚಾರ್ಯ ಮನವಿ ಮಾಡಿದರು.
ಯಡಿಯೂರಪ್ಪ ಇಲ್ಲದ್ದನ್ನ ನಾನು ನೋಡಲು ಕೂಡ ಸಾಧ್ಯವಿಲ್ಲ. ರೇಣುಕಾಚಾರ್ಯ ಅವರನ್ನ ಮಾತ್ರವಲ್ಲ ಹಲವರನ್ನ ಬೆಳೆಸಿದ್ದಾರೆ ಎಂದು ಬಿಎಸ್​ವೈ ನೆನೆದು ಗದ್ಗದಿತರಾದರು.
ಆತ್ಮಹತ್ಯೆಗೆ ಶರಣಾದ ಸ್ಟಾಫ್ ನರ್ಸ್​; ಡೆತ್​ ನೋಟ್​​​ನಲ್ಲಿತ್ತು ಸಾವಿಗೆ ಕಾರಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
