ಬೆಂಗಳೂರು:ರಾಜ್ಯದಲ್ಲಿ ಮಳೆಯ ಸಿಂಚನ ಮುಂದುವರಿದಿದೆ. ಸೆ.30ರಂದು 11 ಜಿಲ್ಲೆಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸುರಿಯುತ್ತಿದ್ದ ಮಳೆ ಪ್ರಮಾಣ ತಗ್ಗಿದರೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಸೆ.30ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಇದೆ. ಹಾಗಾಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಸೆಪ್ಟೆಂಬರ್​ 30ಕ್ಕೆ ಮುಗಿಯಬೇಕಿತ್ತು. ಆದರೂ ರಾಜ್ಯದ ಕೆಲವು ಭಾಗಗಳಲ್ಲಿ ಅಕ್ಟೋಬರ್​ 15ರವರೆಗೂ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ನಿರ್ದೇಶಕ ಸಿ.ಎಸ್​.ಪಾಟೀಲ್ ಮಾಹಿತಿ ನೀಡಿದ್ದಾರೆ.
ರಾತ್ರೋರಾತ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್​ಗೆ ನುಗ್ಗಿದ್ದ ದುಷ್ಕರ್ಮಿ ಕಥೆ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − four =
Remember me
