ಬೆಂಗಳೂರು: ಮುಂಗಾರು ಮುಗಿಯಲು 5 ದಿನ ಬಾಕಿ ಇರುವಾಗಲೇ ರಾಜ್ಯದಲ್ಲಿ ಮುಂದಿನ 48 ಗಂಟೆ ವ್ಯಾಪಕ ಮಳೆಯಾಗಲಿದೆ.
ಮೂರ‌್ನಾಲ್ಕು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 2 ದಿನ ಹಾಗೂ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
