ದೆಹಲಿ:ನವರತ್ನ ಉದ್ಯಮಗಳಲ್ಲಿ ಒಂದಾದ ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ ಲಿಮಿಟೆಡ್, (ಎನ್‌ಬಿಸಿಸಿ)ಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರದಿಂದ ಆಚರಣೆ ಮಾಡಲಾಯಿತು.ನವದೆಹಲಿಯ ಕಾರ್ಪೊರೇಟ್ ಕಚೇರಿಯಲ್ಲಿ ಭಾರತೀಯ ಯೋಗಾ ಸಂಸ್ಥಾನ್ ಸಹಯೋಗದಲ್ಲಿ ನಡೆದ ಯೋಗಾ ದಿನಾಚರಣೆಯಲ್ಲಿ ಎನ್‌ಬಿಸಿಸಿ ಕಂಪನಿಯ ಸಿಎಂಡಿ ಕೆ.ಪಿ. ಮಹದೇವಸ್ವಾಮಿ, ನಿರ್ದೇಶಕ (ಹಣಕಾಸು) ಬಿ.ಕೆ. ಸೋಖೆ, ಹಿರಿಯ ಅಧಿಕಾರಿಗಳು ಮತ್ತು ಕಂಪನಿಯ ಉದ್ಯೋಗಿಗಳು ಭಾಗವಹಿಸಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವಯ್ಯ ಅವರ ಸಹಯೋಗದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಜೀವನದಲ್ಲಿ ಯೋಗ ಎಷ್ಟು ಮಹತ್ವದ್ದು ಎನ್ನುವುದನ್ನು ಕಾರ್ಯಾಗಾರದಲ್ಲಿ ತಿಳಿಸಿಕೊಡಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
