ಧಾರವಾಡ:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಹತ್ಯೆ ಹಿನ್ನೆಲೆ ಮಾಜಿ ಸಚಿವ ವಿನಯ್​ ಕುಲಕರ್ಣಿ ಮೇಲಿನ ಸಾಕ್ಷ್ಯನಾಶ ಕೇಸ್ ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಶಿಫ್ಟ್ ಮಾಡಲಾಗಿದೆ.
ಧಾರವಾಡದ ಜೆಎಂಎಫ್‌ಸಿ ನ್ಯಾಯಾಲಯವು ಸೋಮವಾರ(ಫೆ.15)ಆದೇಶ ಹೊರಡಿಸಿದೆ. ಯೋಗೀಶಗೌಡ ಹತ್ಯೆ ಕೇಸ್​ನಲ್ಲಿ ಕಳೆದ ನವೆಂಬರ್​ನಲ್ಲಿ ಸಿಬಿಐ ಪೊಲೀಸರಿಂದ ವಿನಯ್ ಕುಲಕರ್ಣಿಯನ್ನು ಬಂಧಿಸಲಾಗಿದ್ದು, ಸದ್ಯ ಮಾಜಿ ಸಚಿವರು ಹಿಂಡಲಗಾ ಜೈಲಿನಲ್ಲಿದ್ದಾರೆ.
2016ರ ಜೂನ್ 15ರಂದು ತನ್ನದೇ ಮಾಲೀಕತ್ವದ ಉದಯ್ ಜಿಮ್​ನಲ್ಲಿ ಯೋಗೀಶ್​ ಗೌಡ ಬರ್ಬರವಾಗಿ ಹತ್ಯೆಯಾಗಿದ್ದರು. ಯೋಗೀಶ್ ಗೌಡರ ಕೊಲೆ ಕೇಸ್​ನಲ್ಲಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪವನ್ನು ವಿನಯ್​ ಕುಲಕರ್ಣಿ ಎದುರಿಸುತ್ತಿದ್ದಾರೆ.
ಉಮೇಶ್​ ಕತ್ತಿಗೆ ಹಿಗ್ಗಾಮುಗ್ಗಾ ತರಾಟೆ! ಟಿವಿ, ಬೈಕ್‌, ಫ್ರಿಡ್ಜ್‌ ಉಳ್ಳವರು ಓದಲೇಬೇಕಾದ ಸುದ್ದಿ ಇದು

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಬಡವರ ಅಕ್ಕಿಗೆ ‘ಕತ್ತ’ರಿ ಹಾಕೋಕೆ ಹೋದ ಸಚಿವ ಕತ್ತಿಗೆ ಸಿಎಂ ಯಡಿಯೂರಪ್ಪ ಕ್ಲಾಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + nine =
Remember me
