ಧಾರವಾಡ:ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಕೇಸ್​ನಲ್ಲಿ ಸಿಬಿಐ ಪೊಲೀಸರಿಂದ ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್​ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಮತ್ತೆ 14 ದಿನ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೋಮವಾರ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 21 ರವರೆಗೆ ವಿಸ್ತರಿಸಿದೆ.
ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ನಮ್ಮ ದೇವರಿಗೆ ನಮಸ್ತೆ… ಅಂದ ಮುನಿರತ್ನ! ವಿಧಾನಸೌಧದಲ್ಲಿ ಗುರು-ಶಿಷ್ಯ ಮುಖಾಮುಖಿ ಮಾತುಕತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
