ಬೆಂಗಳೂರು:ನೀವು ಜನಗಳ ಆಸ್ತಿ, ನೀವು ಹಲವಾರು ವರ್ಷಗಳ ಕಾಲ ನಮ್ಮ ಜತೆ ಇರಬೇಕು. ಮುಂದಿನ ದಿನಗಳಲ್ಲಿ ಜೀವನ ಶೈಲಿ ಬದಲಿಸಿಕೊಳ್ಳಿ. ಸರಿಯಾಗಿ ಊಟ ಮಾಡಿ, ನಿದ್ದೆ ಮಾಡಿ ಎಂದು ಆಸ್ಪತ್ರೆಯಿಂದ ಬಿಡುಗಡೆಯಾದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಡಿದ ಮನವಿ ಇದು.
ತಂದೆ-ತಾಯಿ ಮಾಡಿದ ಜನಪರ ಕೆಲಸಗಳು ಅವರನ್ನು ಕಾಪಾಡಿವೆ. ನಾವು ಸಹಜವಾಗಿ ಒತ್ತಡದಲ್ಲಿದ್ದೆವು. ಹಾಗಾಗಿ ಮಾಧ್ಯಮಗಳ ಜತೆಗೆ ಈವರೆಗೂ ಮಾತಾಡಲು ಆಗಲಿಲ್ಲ. ಮಗನಾಗಿ ನಮ್ಮ ತಂದೆ ಅವರ ಬಳಿ ಕೇಳುವುದಿಷ್ಟೇ; ಅವರು ನೂರು ಕಾಲ ಬದುಕಿ ಜನ ಸೇವೆ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + three =
Remember me
