ಮೈಸೂರು:ಮಹಾಮಾರಿ ಕರೊನಾ ವೈರಸ್​ನಿಂದ ಆರ್ಥಿಕ ಪರಿಸ್ಥಿತಿ ಕುಸಿದಿರುವ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಿಂದ ಮನನೊಂದು ಉದ್ಯಮಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸರಸ್ವತಿಪುರಂ 14ನೇ ಕ್ರಾಸ್ ಬಳಿ ನಡೆದಿದೆ.
ರಿಯಲ್ ಎಸ್ಟೇಟ್ ಯುವ ಉದ್ಯಮಿ ರಾಘವೇಂದ್ರ(34) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋವಿಡ್-19 ಕಾರಣದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಇದರಿಂದ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಸರಸ್ವತಿಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಡಿಜೆ ಹಳ್ಳಿ ಗಲಭೆ ಪ್ರಕರಣ ಪೂರ್ವ ನಿಯೋಜಿತವೇ?: ಬೇಡವೆಂದು ಗೊಗರೆದರು ದಯೆ ತೋರದ ಕಿಡಿಗೇಡಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
