ಉತ್ತರಕನ್ನಡ:ಇಲ್ಲೊಬ್ಬಳು ಯುವತಿ ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಜಿಗಿದರೂ ಅದೃಷ್ಟವಶಾತ್ ಆಕೆ ಬದುಕುಳಿದಿದ್ದಾಳೆ. ಉತ್ತರಕನ್ನಡ ಜಿಲ್ಲೆಯ ಕಾಳಿ ನದಿ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಕಾರವಾರದ ಕಾಳಿ ನದಿ ಪ್ರದೇಶಕ್ಕೆ ಬಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲೆಂದು ಸೇತುವೆಯಿಂದ ನದಿಗೆ ಹಾರಿದ್ದಳು. ಯುವತಿ ಹೀಗೆ ನದಿಗೆ ಹಾರಿದ್ದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಈ ವಿಷಯವನ್ನು ಲೈಫ್​ ಗಾರ್ಡ್​ ಸಿಬ್ಬಂದಿಗೆ ತಿಳಿಸಿದ್ದಾರೆ.
ನಗರದ ಕಾಳಿ ಗಾರ್ಡನ್​ನಲ್ಲಿನ ಲೈಫ್ ಗಾರ್ಡ್ ಸಿಬ್ಬಂದಿಗಳು ಕೂಡಲೇ ನೀರಿಗೆ ಧುಮುಕಿ ಯುವತಿಯನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದ್ದಾರೆ. ನದಿಗೆ ಹಾರಿದ್ದರಿಂದ ಆತಂಕಿತಳಾಗಿರುವ ಯುವತಿಯನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಯುವತಿ ಯಾರು, ಆತ್ಮಹತ್ಯೆ ಪ್ರಯತ್ನ ಯಾಕೆ ಎಂಬ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.
‘ಕಾಂತಾರ’ ಮತ್ತೊಂದು ದಾಖಲೆ; ಉತ್ತರಭಾರತದಲ್ಲಿ ಈ ಸಾಧನೆ ಮಾಡಿದ ಮೊದಲ ಕನ್ನಡ ಚಿತ್ರ!

ರಾತ್ರಿ ಇಡೀ ಆಟ ಬೇಕೇ?; ಕಾಲಮಿತಿ ಯಕ್ಷಗಾನ ಸಾಕೇ?

ಫೇಸ್​ಬುಕ್​ನಲ್ಲೇನಿದು ಒಳಗೊಂದು, ಹೊರಗೊಂದು?!; ಆಗಿದ್ದಾದರೂ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 13 =
Remember me
