ಬೆಂಗಳೂರು:ಪ್ರೇಮ ವೈಫಲ್ಯವಾಗಿದ್ದಕ್ಕೆ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯೋಣ ಅನಿಸ್ತಿದೆ, ಸಾಯೋಕೂ ಮನಸಿಲ್ಲ ಎಂದು ಆಡಿಯೋ ಮೆಸೇಜ್​ ಕಳಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಣಿಕಂಠ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆಡಿಯೋ ಮೆಸೇಜ್ ಕಳಿಸಿರುವ ಯುವಕ, ತಾವು ಕಳೆದಿರುವ ಕ್ಷಣಗಳನ್ನೆಲ್ಲ ನೆನಪು ಮಾಡಿಕೊಂಡಿದ್ದು, ಜಾತಿಯ ಕಾರಣಕ್ಕೆ ಪ್ರೇಮ ಮುರಿದು ಬಿದ್ದಿದೆ ಎಂಬುದು ಆ ಮೂಲಕ ತಿಳಿದು ಬಂದಿದೆ.
ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಈ ಘಟನೆ ನಡೆದಿದೆ. ಈತ ಆರು ತಿಂಗಳಿನಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇತ್ತೀಚೆಗಷ್ಟೇ ಆಕೆ ಈತನನ್ನು ಬಿಟ್ಟು ಹೋಗಿದ್ದಾಳೆ. ಆದರೆ ಬಿಟ್ಟು ಹೋದ ಅವಳನ್ನು ಮರೆಯಲಿಕ್ಕೆ ಆಗುವುದಿಲ್ಲ, ನೆನಪಾಗುತ್ತಿದ್ದಿಯ ಎಂದು ಹೇಳಿ ಆಡಿಯೋ ಮೆಸೇಜ್ ಕಳಿಸಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮಡಿವಾಳ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ದೇವರಿಗೆಂದೇ ಇಲ್ಲಿ ನಡೆಯುತ್ತೆ ದೋಸೆ ಹಬ್ಬ; 800 ಕುಟುಂಬಗಳಿಂದ ಒಟ್ಟಿಗೇ ದೋಸೆ ನೈವೇದ್ಯ..
ಪೊಲೀಸರ ವಾಹನ ಅಪಘಾತ: ತಿಮ್ಮಪ್ಪನ ಭಕ್ತರಿಂದ ಸಹಾಯ; ಗಾಯಾಳು ಪಿಎಸ್​ಐ ಬೆಂಗಳೂರಿಗೆ ಶೀಘ್ರ ಸ್ಥಳಾಂತರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
