ಹಾಸನ:ಅಪ್ರಾಪ್ತ ಬಾಲಕಿ ಮೇಲೆ ಪಾಗಲ್​ ಪ್ರೇಮಿಯೊಬ್ಬ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:10 ಭಾಗಗಳಲ್ಲಿ ತೆರೆಗೆ ಬರಲಿದೆ ಮಹಾಭಾರತ! ಕನಸಿನ ಯೋಜನೆ ಬಗ್ಗೆ ಮಾತನಾಡಿದ ರಾಜ್​ಮೌಳಿ..
ಗ್ರಾಮದ 25 ವರ್ಷದ ಯುವಕನಿಂದ ಕೃತ್ಯ ನಡೆದಿದೆ ಎನ್ನಲಾಗಿದ್ದು, ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾಲಕಿಯ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದರ ಪರಿಣಾಮವಾಗಿ ಆಕೆ ತೀವ್ರವಾಗಿ ಗಾಯಗೊಂಡಿದ್ದಾಳೆ.
ಸಾವು-ಬದುಕಿನ ನಡುವ ಹೋರಾಟ ನಡೆಸುತ್ತಿರುವ ಬಾಲಕಿಯ ಸ್ಥಿತಿಯು ಗಂಭೀರವಾಗಿದ್ದು, ಆಕೆಯನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 7 =
Remember me
