ಬಾಗಲಕೋಟೆ:ಊರಿಗೆ ಹೊರಟಿದ್ದ ಪ್ರಯಾಣಿಕರೊಬ್ಬರು ಬಸ್​ನಲ್ಲೇ ಮೃತಪಟ್ಟಿದ್ದಾನೆ.
ಇಳಕಲ್ ತಾಲೂಕಿನ ಕರಡಿ ಗ್ರಾಮದ ಸುನೀಲ ಹನಮಗೌಡ ಪಾಟೀಲ(25) ಮೃತ. ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಗುರುವಾರ ಮಂಗಳೂರು-ಕರಡಿ ಮಾರ್ಗದ ಸಾರಿಗೆ ಬಸ್​ನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದ.ಇದನ್ನೂ ಓದಿರಿಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?
ಇಳಕಲ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿದಾಗ ಯುವಕ ಮೃತಪಟ್ಟಿರುವುದು ಗೊತ್ತಾಗಿದೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾಪಸ್​ ಊರಿಗೆ ಹೋಗುತ್ತಿದ್ದ ಎನ್ನಲಾಗಿದೆ. ಹೆತ್ತವರ ಮಡಿಲು ಸೇರುವ ಮುನ್ನವೇ ಮಾರ್ಗದಲ್ಲೇ ಜವರಾಯ ಯುವಕನ ಪ್ರಾಣ ಹೊತ್ತೊಯ್ದಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಸ್ಥಳಕ್ಕೆ ಭೇಟಿ ನೀಡಿದ ಇಳಕಲ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ತೊಗರಿ ಒಕ್ಕಣೆ ಮಾಡುತ್ತಿದ್ದ ಮಹಿಳೆ ಮಷಿನ್​ಗೆ ಸಿಲುಕಿ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 13 =
Remember me
