ಹಾಸನ:ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದೇ ಅಪಘಾತಕ್ಕೀಡಾಗಿದ್ದ ಯುವಕ ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಗುರುವಾರ (ಮೇ 11) ತಡರಾತ್ರಿ ನಡೆದಿದೆ.
ಮೃತಪಟ್ಟ ಯುವಕನನ್ನು ಆನಂದ್ (30) ಎಂದು ಗುರುತಿಸಲಾಗಿದೆ. ಈತ ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ನಿವಾಸಿ. ಬೇಲೂರು ಕಡೆಯಿಂದ ಹಾಸನದ ಕಡೆಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ವಾಹನವೊಂದು ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಏಕಕಾಲದಲ್ಲಿ ಮೂರು ಕೋಟಿಗೂ ಹೆಚ್ಚು ವೀಕ್ಷಣೆ ಪಡೆದ ಮೂರು IPL ಪಂದ್ಯಗಳು! ಹೆಚ್ಚಾಗುತ್ತಿದೆ RR ಜನಪ್ರಿಯತೆ
ಅಪಘಾತದ ಬಳಿಕ ಆಂಬ್ಯುಲೆನ್ಸ್​ಗೆ ಕರೆ ಮಾಡಿದರೂ ಸರಿಯಾದ ಸಮಯಕ್ಕೆ ಬಾರದಿದ್ದರಿಂದ ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ. ಈ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ಆದಿಪುರುಷ್​ ಸಿನಿಮಾ ವಿವಾದ; ಚಿತ್ರ ಬಿಡುಗಡೆಗೆ ಮುನ್ನವೇ ದೂರು ದಾಖಲು

ಎಲೆಕ್ಷನ್​ ಬೆಟ್ಟಿಂಗ್​ಗೂ ಶುರುವಾಯ್ತು ಕರಾರು ಪತ್ರ!

ಫಲಿತಾಂಶಕ್ಕೂ ಮುನ್ನ ಕೈ ಅಭ್ಯರ್ಥಿಗಳಿಗೆ ನಾಯಕರಿಂದ ಎಚ್ಚರಿಕೆ ಪಾಠ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − seven =
Remember me
