ಉತ್ತರ ಕನ್ನಡ:ಮದುವೆಯಾಗಲು ಕನ್ಯೆ ಸಿಗಲಿಲ್ಲ ಅಂತ ಮನನೊಂದು ಯುವಕನೊಬ್ಬ ಸಾವಿಗೆ ಶರಣಾಗಿರುವ ಘಟನೆ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದಲ್ಲಿ ನಡೆದಿದೆ.
ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಈತ ತೇಲಂಗಾರದ ಕಿರಗಾರಿಮನೆಯ ನಿವಾಸಿ. ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ:15,000 ಶಿಕ್ಷಕರ ನೇಮಕಾತಿ ಸದ್ಯಕ್ಕಿಲ್ಲ: ವರ್ಗಾವಣೆ, ಬಡ್ತಿ ಮುಗಿದ ಬಳಿಕ ಆದೇಶ; ಕನಿಷ್ಠ 3 ತಿಂಗಳು ಕಾಯುವ ಅನಿವಾರ್ಯ
ನಾಗರಾಜ ಗಾಂವ್ಕರ್, ಕೃಷಿ ಕೆಲಸ ಮಾಡಿಕೊಂಡಿದ್ದ. ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು ತನ್ನ ಬದುಕನ್ನೇ ಅಂತ್ಯಗೊಳಿಸಿದ್ದಾನೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ತ್ಯಾಗೋಜ್ವಲ ಬದುಕಿನ ಸ್ಮರಣೆಯ ಹಬ್ಬ: ಇಂದು ಬಕ್ರೀದ್

ರಥಯಾತ್ರೆ ವೇಳೆ ವಿದ್ಯುತ್​ ಅವಘಡ: ಮಕ್ಕಳಿಬ್ಬರು ಸೇರಿ 7 ಮಂದಿ ಸಾವು, 16 ಮಂದಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
