ಬೆಂಗಳೂರು:ತಾವೇ ಆಯೋಜಿಸಿದ್ದ ಎಣ್ಣೆ ಪಾರ್ಟಿಯಲ್ಲಿ ಜಾಸ್ತಿ ಮದ್ಯ ಕುಡಿದ ಕಾರಣಕ್ಕೆ ಯುವಕನೊಬ್ಬನನ್ನು ಸ್ನೇಹಿತರೇ ಹತ್ಯೆ ಮಾಡಿದ್ದು, ಹಂತಕರು ಸ್ಥಿತಿ ಏನಾಗಿದೆ ಗೊತ್ತಾ?
ಇದನ್ನೂ ಓದಿರಿರಸ್ತೆಯಲ್ಲೇ ಸುಟ್ಟು ಕರಕಲಾದ ಲಾರಿ, ಚಾಲಕನ ಬುರುಡೆ ಮಾತ್ರ ಕಾಣ್ತಿದೆ..!
ಬಿರಿಯಾನಿ ಅಂಗಡಿ ಮಾಲೀಕ ಕೃಷ್ಣಮೂರ್ತಿ ತನ್ನ ಪತ್ನಿ ತವರಿಗೆ ಹೋದ ಖುಷಿಯಲ್ಲಿ ಮೇ 31ರ ರಾತ್ರಿ ಸ್ನೇಹಿತರಾದ ಕೃಷ್ಣಮೂರ್ತಿ, ಸಂದೀಪ್ ರೆಡ್ಡಿ, ರೇವಣಸಿದ್ದಯ್ಯ, ಮಣಿ ಸೇರಿ ಇತರೊಂದಿಗೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಎಣ್ಣೆ ಪಾರ್ಟಿ ಆಯೋಜಿಸಿದ್ದ. ಈ ವೇಳೆ ಮಣಿ ಹೆಚ್ಚು ಎಣ್ಣೆ ಕುಡಿಯುತ್ತಾನೆ ಅಂತ ಗಲಾಟೆ ನಡೆದಿತ್ತು. ವಿಕೋಪಕ್ಕೆ ತಿರುಗಿದ ಗಲಾಟೆಯಲ್ಲಿ ಸಿಟ್ಟಿಗೆದ್ದ ಸ್ನೇಹಿತರು ಬಿಯರ್ ಬಾಟಲಿನ ಚೂರಿನಿಂದ ಮಣಿ(26) ಯ ಕತ್ತು ಕೊಯ್ದು ಹತ್ಯೆ ಮಾಡಿದ್ದರು.
ಇದನ್ನೂ ಓದಿರಿಖಿನ್ನತೆಗೆ ಬಲಿಯಾದರೆ ಸುಶಾಂತ್​? ಇವರ ಟ್ವಿಟರ್​ ಕವರ್​ ಪೇಜ್​ನ ವರ್ಣಚಿತ್ರಕಾರನೂ ಗುಂಡಿಕ್ಕಿಕೊಂಡು ಸತ್ತಿದ್ದ!
ಮೋಜು-ಮಸ್ತಿ ಮಾಡಲು ಆಯೋಜಿಸಿದ್ದ ಪಾರ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಹೆಣ ಮಾಡಿದ ಹಂತಕರ ಪೈಕಿ ಮೂವರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಮೂರ್ತಿ, ಸಂದೀಪ್ ರೆಡ್ಡಿ ಮತ್ತು ರೇವಣಸಿದ್ದಯ್ಯ ಬಂಧಿತರು. ಮತ್ತಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿರಿಮಧ್ಯರಾತ್ರಿ ಪತ್ನಿಯನ್ನು ಕೊಂದು ಪೊಲೀಸ್​ ಠಾಣೆಗೆ ಬಂದ ಭೂಪ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 2 =
Remember me
