ಹಾಸನ:ಎರಡು ವಾರದ ಹಿಂದಷ್ಟೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಒಬ್ಬನ ತಲೆಯನ್ನು ಹಾಡುಹಗಲೇ ಕೊಚ್ಚಿ, ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯ ನಿವಾಸಿ ಭರತ್ ಎಂಬುವನೇ ಕೊಲೆಯಾದ ಯುವಕ.
ಇಂದು ಹಾಸನ ಸಂತೆಪೇಟೆಯ 80 ಫೀಟ್ ರಸ್ತೆಯಲ್ಲಿ ಭರತ್​​ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಭೀಕರ ಘಟನೆ ನಡೆದಿದೆ. ಮಚ್ಚಿನಿಂದ ಕೊಚ್ಚಿರುವ ಹಂತಕರು ತಲೆಯನ್ನು ಎರಡು ಹೋಳು ಮಾಡಿದ್ದಾರೆ ಎನ್ನಲಾಗಿದೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಹಿಂದಿನ ವೈಷಮ್ಯದಿಂದ ಈ ಕೃತ್ಯ ನಡೆದಿರುವ ಅನುಮಾನವಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಿಬಿಎಸ್​ಇ 12ನೇ ತರಗತಿ : ಮೇಜರ್​ ಸಬ್ಜೆಕ್ಟ್​ಗಳಿಗೆ ಮಾತ್ರ ಪರೀಕ್ಷೆ ನಡೆಸುವ ಚಿಂತನೆ ?!

ಭರವಸೆ ಕಳೆದುಕೊಳ್ಳಬೇಡಿ, ಧೈರ್ಯವಾಗಿರಿ : ‘ಆರ್ಮಿ’ಗೆ ಬಿಟಿಎಸ್​​ ಸಂದೇಶ !

ಯುವಕನ ಮೊಬೈಲ್ ಒಡೆದು ಕಪಾಳಕ್ಕೆ ಹೊಡೆದ ಜಿಲ್ಲಾಧಿಕಾರಿ ಸಸ್ಪೆಂಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 2 =
Remember me
