ಉಡುಪಿ:ನಕ್ಸಲ್​ಪೀಡಿತ ಪ್ರದೇಶದಲ್ಲಿನ ಮನೆಯೊಂದರ ಯುವಕ ರಾತ್ರಿ ಬೆಳಗಾಗುವುದರೊಳಗೆ ನಾಪತ್ತೆ ಆಗಿದ್ದು, ಆ ಪ್ರದೇಶದ ಜನರಲ್ಲೀಗ ಆತಂಕ ಉಂಟಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಈ ಪ್ರಕರಣ ನಡೆದಿದೆ.
ಬೈಂದೂರಿನ ಮುದೂರು ಎಂಬಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಸುರೇಶ್ (28) ನಾಪತ್ತೆಯಾದ ಯುವಕ. ಕಾಣೆಯಾಗಿ ನಾಲ್ಕು ದಿನಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ನಕ್ಸಲ್​ಪೀಡಿತ ಪ್ರದೇಶವಾದ್ದರಿಂದ ಸುತ್ತಮುತ್ತಲ ಜನರಲ್ಲಿ ಆತಂಕ ಉಂಟಾಗಿದೆ.
ಇದನ್ನೂ ಓದಿ:ಎಕ್ಸಾಂ ದಿನವೇ ವಿದ್ಯಾರ್ಥಿ ಸಾವು ಪ್ರಕರಣದ ಇನ್ನೊಂದು ಮುಖ: ಏಕೈಕ ಪುತ್ರನನ್ನು ಕಳೆದುಕೊಂಡ ತಾಯಿಯ ಪ್ರಶ್ನೆಗಳಿವು..
ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಕಾಣೆಯಾದ ಯುವಕನ ಹುಡುಕಾಟಕ್ಕೆ ಕೊಲ್ಲೂರು ಪಿಎಸ್‌ಐ ಜಯಲಕ್ಷ್ಮಿ ಮತ್ತು ತಂಡದವರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಕ್​ಗೆ ತೆರಳಿದ ಭಾರತದ ಅಂಜು ಇನ್ಮುಂದೆ ಫಾತಿಮಾ: ಮತಾಂತರಗೊಂಡು ನಸ್ರುಲ್ಲಾನನ್ನು ಮದ್ವೆಯಾದ ವಿವಾಹಿತೆ!

ಇದು ಚಾರ್ಮಾಡಿ ಘಾಟಿಯಲ್ಲ: ಪೊಲೀಸರಿಂದಲೇ ಸ್ಪಷ್ಟನೆ, ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
