ಉಪ್ಪಿನಂಗಡಿ:ಹಲವರಿಗೆ ಮೊಬೈಲ್​ ಕೈನಲ್ಲಿದ್ದರೆ ಸಾಕು ಲೋಕವನ್ನೆಲ್ಲ ಮರೆತು ಬಿಡುತ್ತಾರೆ. ಗೇಮ್​, ಸೆಲ್ಫಿ, ಚಾಟಿಂಗ್​ ಗೀಳು ಹತ್ತಿಸಿಕೊಂಡವರು ಲೆಕ್ಕವಿಲ್ಲದಷ್ಟು ಮಂದಿ. ಈ ನಡುವೆ ಇದೇ ಗೀಳಿಗೆ ಹಲವರ ಪ್ರಾಣ ಹಾನಿಯೂ ಸಂಭವಿಸಿದೆ. ಇದೀಗ ಮೊಬೈಲ್​ನಲ್ಲಿ ಮಾತನಾಡುತ್ತ ಮೈಮರೆತ ಯುವಕನೊಬ್ಬ 15 ಅಡಿ ಎತ್ತರದಿಂದ ಬಿದ್ದು ಪ್ರಾಣ ಬಿಟ್ಟಿದ್ದಾನೆ.
ಶಿಕಾರಿಪುರ ತಾಲೂಕಿನ ಮದಗಹಾರನಹಳ್ಳಿ ನಿವಾಸಿ ಹೊನ್ನಪ್ಪ ಬಿನ್​ ಫಕೀರಪ್ಪ (30) ಮೃತ.ಇದನ್ನೂ ಓದಿರಿಅಯ್ಯೋ, ಮಗಳೇ ನಿಲ್ಲು ಎಂದು ತಾಯಿ ಗೋಗರೆಯುತ್ತಿದ್ದರೂ ಮಗಳು ನೀರಿಗೆ ಹಾರಿ ಪ್ರಾಣ ಬಿಟ್ಲು!
ಉಪ್ಪಿನಂಗಡಿ ಸಮೀಪದ ಕಣಿಯೂರು ಗ್ರಾಮದ ಮಾರುತಿಪುರದ ರೈಸ್​ಮಿಲ್​ನಲ್ಲಿ ಹೊನ್ನಪ್ಪ ಕೆಲಸ ಮಾಡುತ್ತಿದ್ದ. ಇದೇ ಕಟ್ಟಡದ ವಸತಿಯಲ್ಲಿ ವಾಸ್ತವ್ಯ ಹೊಂದಿದ್ದ ಯುವಕ ಬುಧವಾರ ರಾತ್ರಿ ಮೊಬೈಲ್​ನಲ್ಲಿ ಮಾತನಾಡುತ್ತಲೇ ದುರ್ಮರಣಕ್ಕೀಡಾಗಿದ್ದಾನೆ.
ಮಹಡಿಯ ದಂಡೆಯಲ್ಲಿ ಕುಳಿತು ಮೊಬೈಲ್​ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಮಾತನಾಡುವ ಗುಂಗಿನಲ್ಲೇ ಮೈಮರೆತ್ತಿದ್ದ ಆತ ಆಯತಪ್ಪಿ 15 ಅಡಿ ಕೆಳಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾನೆ. ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರಶಾಂತ್​ ಸಂಬರಗಿ ನನ್ನ ಜತೆಗೂ ಪಾರ್ಟಿಗಳಿಗೆ ಬಂದಿದ್ದ, ಜತೆಗೊಬ್ಬ ನಟಿಯನ್ನೂ ಕರೆತರುತ್ತಿದ್ದ’

ಡ್ರಗ್ಸ್ ಕೇಸ್​ನಲ್ಲಿ ಸಿಕ್ಕಿಬಿದ್ದ ನಟಿ ಜತೆ ಲೈಂಗಿಕ ಸಂಭಾಷಣೆ! ಖಾಸಗಿ ವಿಡಿಯೋ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
