ವಿಜಯಪುರ:ಪದೇ ಪದೇ ಕುಡಿಯಲು ಹಣ ಕೇಳಿದ್ದಕ್ಕೆ ರೊಚ್ಚಿಗೆದ್ದ ಸಹೋದರ ಅಣ್ಣನನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಭೀಮಾತೀರ ಖ್ಯಾತಿಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಜಗ್ಗೇಶ್ ವಡ್ಡರ್‌ ಹತ್ಯೆಯಾಗಿರುವ ದುರ್ದೈವಿ. ದಿನಂಪ್ರತಿ ಕುಡಿಯಲು ಹಣ ಕೇಳುತ್ತಿದ್ದ ಅಣ್ಣ ಜಗ್ಗೇಶನ ಕಾಟಕ್ಕೆ ರೋಸಿಹೋಗಿದ್ದ ತಮ್ಮ ರಾಹುಲ್ ಹರಿತವಾದ ಆಯುಧದಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ‌. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 15 =
Remember me
