ನಂಜನಗೂಡು: ತಾಲೂಕಿನ ಇಮ್ಮಾವುಹುಂಡಿಯಲ್ಲಿ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಮಗಳನ್ನೇ ಅಪಹರಿಸಿಕೊಂಡು ಹೋಗಿದ್ದಾನೆ.
ಗ್ರಾಮದ ದಿ.ಮಹದೇವ್ ಪತ್ನಿ ಜಯಲಕ್ಷ್ಮೀ ಅವರ ಅಪ್ರಾಪ್ತ ಮಗಳನ್ನು ಚಾಮಲಾಪುರಹುಂಡಿಯ ಕೃಷ್ಣ ಅಪಹರಿಸಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕೃಷ್ಣನ ಸಹೋದರ. 3 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಜಯಲಕ್ಷ್ಮೀ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೃಷ್ಣ ಆಕೆಯ ಮೂವರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ನೆಲೆಸಿದ್ದ.
ಇತ್ತೀಚೆಗೆ ಕೃಷ್ಣ ಹಾಗೂ ಜಯಲಕ್ಷ್ಮೀ ನಡುವೆ ವಿರಸ ಉಂಟಾಗಿ ಗ್ರಾಮಸ್ಥರ ಸಮ್ಮುಖದಲ್ಲಿ ನ್ಯಾಯ ಪಂಚಾಯಿತಿಯೂ ನಡೆದಿತ್ತು ಎನ್ನಲಾಗಿದೆ. ಮೂವರು ಹೆಣ್ಣು ಮಕ್ಕಳಲ್ಲಿ ಹಿರಿಯ ಮಗಳೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡು ಮೇ 17ರಂದು ರಾತ್ರಿ ಅಪಹರಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಜಯಲಕ್ಷ್ಮೀ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ರೈಲ್ವೆ ಟಾನಿಕ್​, ಊರಿಗೆ ಹೊರಟ ಕಾರ್ಮಿಕರ ಮಕ್ಕಳಿಗೆ ಗಿಫ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
