ಹೊಸಕೋಟೆ:ಕೆಲ ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಮೈಲಾಪುರದಲ್ಲಿ ನಡೆದಿದ್ದ ಕೊಲೆ ಪ್ರಕರಣ ಮಾಸುವ ಮುನ್ನ ಅವೇ ರೀತಿಯ ಘಟನೆಯೊಂದು ಗಡಿಭಾಗವಾದ ರಾಮಸಂದ್ರ-ಗಂಗಾಪುರದ ಬಳಿ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ.
ಸಿನಿಮೀಯ ಶೈಲಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹತ್ಯೆ ಮಾಡಲಾಗಿದ್ದು, ಮೃತನನ್ನು ಕೋಲಾರ ಜಿಲ್ಲೆಯ ನಿವಾಸಿ ಭಾರ್ಗವ್​ (24) ಎಂದು ಗುರುತಿಸಲಾಗಿದೆ.
ಶನಿವಾರ ತಡರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕಾರನ್ನು ಸುಮಾರಿ ದೂರದಿಂದ ಚೇಸ್​ ಮಾಡಿಕೊಂಡು ಬಂದು ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ನಂದಗುಡಿ ಪೊಲೀಸ್​ ಠಾಣೆ ವ್ಯಾಪ್ರಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one + seventeen =
Remember me
