ಚಾಮರಾಜನಗರ:ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಯುವಕನೊಬ್ಬ ಜೀವಂತ ಸುಟ್ಟುಹೋಗಿದ್ದು, ಶವ ಕರಟಿ ಕರಕಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಸ್ವಾಮಿ (28) ಸಾವಿಗೀಡಾದ ಯುವಕ. ಮನೆಯಲ್ಲಿ ಅಡುಗೆ ಅನಿಲ ಸೋರಿಕೆ ಹಾಗೂ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಸಂಭವಿಸಿದ ಸ್ಫೋಟದಲ್ಲಿ ಈತ ಸಾವಿಗೀಡಾಗಿದ್ದಾನೆ.
ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಮನೆಯ ಛಾವಣಿ ಕಿತ್ತು ಹಾರಿಹೋಗಿದ್ದು, ಛಾವಣಿಯ ಜಂತಿಗಳು ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿವೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ಶೂಟ್​ ಮಾಡ್ಕೊಂಡು ಉದ್ಯಮಿ ಆತ್ಮಹತ್ಯೆ; ಡೆತ್​ನೋಟ್​ನಲ್ಲಿತ್ತು ಆ ಇಬ್ಬರ ಹೆಸರು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
