ಮೈಸೂರು:ಪೊಲೀಸ್​ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ನಗರದ ಸುಣ್ಣದ ಕೇರಿ ನಿವಾಸಿ ಕುಮಾರ್ ಎಂಬುವವರ ಪುತ್ರ ದರ್ಶನ್ (17) ಮೃತ ದುರ್ದೈವಿ. ಕೆ.ಆರ್.ಠಾಣಾ ಪೊಲೀಸರು ಕಿರುಕುಳ ನೀಡಿದ್ದಕ್ಕೆ ದರ್ಶನ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಾಲಕರು ಆರೋಪಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 59 ಆ್ಯಪ್‌ ನಿಷೇಧ- ಚೀನಾದ ಪ್ರತಿಕ್ರಿಯೆ ಏನು ಗೊತ್ತಾ?
ತಪಾಸಣೆ ವೇಳೆ ಸ್ಕೂಟರ್ ಹಿಂಬದಿಯಲ್ಲಿ ನಂಬರ್ ಪ್ಲೇಟ್ ಇರದಿದ್ದಕ್ಕೆ ಪೊಲೀಸರು ದರ್ಶನ್ ಜತೆಗೆ ಬೈಕ್​ ವಶಕ್ಕೆ ಪಡೆದಿದ್ದರು. ಆತನ ಜತೆಗಿದ್ದ ಸ್ನೇಹಿತ ರವಿ ಎಂಬಾತನನ್ನು ಮನೆಗೆ ಕಳುಹಿಸಿದ್ದರು. ಬಳಿಕ ದರ್ಶನ್​ಗೆ ಪೊಲೀಸರು ಹಿಗ್ಗಾಮಗ್ಗಾ ಥಳಿಸಿದ್ದಾರೆ ಎಂದು ದೂರಲಾಗಿದೆ.
ಅವಮಾನ ಸಹಿಸಲಾಗದೆ ಮನೆಗೆ ಬಂದು ಸ್ನಾನದ ಕೊಠಡಿಯಲ್ಲಿ ದರ್ಶನ್​ ಆತ್ಮಹತ್ಯೆ ಶರಣಾಗಿದ್ದಾನೆ. ಮಗನನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಕೆ.ಆರ್​. ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಕೋವಿಡ್​ಗೆ ಭಾರತದಲ್ಲಿ ಸಿದ್ಧವಾಗಿದೆ ಕೊವಾಕ್ಸಿನ್​ ಚುಚ್ಚುಮದ್ದು, ನಾಳೆಯಿಂದ ಮಾನವರ ಮೇಲೆ ಪ್ರಯೋಗ
ತಾಯಿಯ ತಾಳಿ ಕಿತ್ತ ಯುವಕರ ಗುಂಪು: ಮನನೊಂದು ನೇಣಿಗೆ ಶರಣಾದ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
